18 ಕಿಲೋಮೀಟರ್ ಮಾನವ ಸರಪಳಿ ರಚನೆ ಪೂರ್ವಭಾವಿ ಸಭೆ
18 ಕಿಲೋಮೀಟರ್ ಮಾನವ ಸರಪಳಿ ರಚನೆ ಪೂರ್ವಭಾವಿ ಸಭೆ ಲಕ್ಷ್ಮೇಶ್ವರ : ಇಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಪ್ಟೆಂಬರ್ 15ರಂದು ಭಾನುವಾರದಂದು ಜರುಗಲಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಿರ್ಮಾಣಗೊಳ್ಳಲಿರುವ ಬೃಹತ್ 18 ಕಿಲೋಮೀಟರ್ ಉದ್ದದ ಮಾನವ ಸರಪಳಿ ಕಾರ್ಯಕ್ರಮ ಕುರಿತು…