LOCAL NEWS: ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ, ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ
"ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ, ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ" "ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸಲಾಗುವುದು- ಸಚಿವ ವಿ. ಸೋಮಣ್ಣ" ಕೊಪ್ಪಳ : ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಚಿಂತನೆ ನಮ್ಮ ಸರ್ಕಾರದ್ದಾಗಿದೆ. ಅದಕ್ಕಾಗಿ ಪ್ರಧಾನ…
0 Comments
15/05/2025 7:49 pm