BIG NEWS : ‘ರೆಮಲ್’ ಸೈಕ್ಲೋನ್ ಆರ್ಭಟ : ಅಧಿಕಾರಿಗಳ ಜೊತೆ PM ಮೋದಿ ಸಮಾಲೋಚನೆ!
ದೆಹಲಿ : ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ರೆಮಲ್’ (Remal) ಚಂಡಮಾರುತ ಇಂದು ಪಶ್ಚಿಮ ಬಂಗಾಳ ಸೇರಿ ಕೇಲವೂ ಈಶಾನ್ಯ ರಾಜ್ಯಗಳ ಕರಾವಳಿ ತೀರಗಳಿಗೆ ಬರಲಿದೆ. ‘ರೆಮಲ್’ ಸೈಕ್ಲೋನ್ ಆರ್ಭಟಕ್ಕೆ ಬ್ರೇಕ್ ಹಾಕಲು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸಂಫೂರ್ಣ…
0 Comments
26/05/2024 9:51 pm