FLASH NEWS : ಕೆಂಪುಕೋಟೆಯಲ್ಲಿ ನಡೆಯುವ ಸ್ವತಂತ್ರೋತ್ಸವಕ್ಕೆ ಕುದರಿಮೋತಿ ಗ್ರಾ.ಪಂ. ಅಧ್ಯಕ್ಷೆ ಫರೀದಾಬೇಗಂಗೆ ವಿಶೇಷ ಅತಿಥಿಯಾಗಿ ಆಹ್ವಾನ..!
ಪ್ರಜಾವೀಕ್ಷಣೆ ಸುದ್ದಿ : FLASH NEWS : ಕೆಂಪುಕೋಟೆಯಲ್ಲಿ ನಡೆಯುವ ಸ್ವತಂತ್ರೋತ್ಸವಕ್ಕೆ ಕುದರಿಮೋತಿ ಗ್ರಾ.ಪಂ. ಅಧ್ಯಕ್ಷೆ ಫರೀದಾಬೇಗಂಗೆ ವಿಶೇಷ ಅತಿಥಿಯಾಗಿ ಆಹ್ವಾನ..! ಕುಕನೂರ : ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವತಂತ್ರೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲ್ಲೂಕಿನ…