LOCAL NEWS : ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆ ನೀಡಿದ ಮಹಾನ್ ಮಹರ್ಷಿ ವಾಲ್ಮೀಕಿ: ದಂಡಾಧಿಕಾರಿ ವಾಸುದೇವಸ್ವಾಮಿ
ರಾಮಾಯಣವೆಂಬ ಮಹಾನ್ ಕಾವ್ಯವನ್ನು ಜಗತ್ತಿಗೆ ಕೊಡುಗೆ ನೀಡಿದ ಮಹಾನ್ ಮಹರ್ಷಿ ವಾಲ್ಮೀಕಿ: ದಂಡಾಧಿಕಾರಿ ವಾಸುದೇವಸ್ವಾಮಿ ಲಕ್ಷ್ಮೇಶ್ವರ : ತಾಲೂಕು ಆಡಳಿತ ಹಾಗೂ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕ ದಂಡಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದಂಡಾಧಿಕಾರಿ ವಾಸುದೇವ…