LOCAL EXPRESS : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!
ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ .... ಲಕ್ಷ್ಮೇಶ್ವರ : ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ರೈತ ಶಂಕ್ರಪ್ಪ ರಾಮಣ್ಣ ಗೋಡಿ (54)ಎಂಬಾತನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ…