Local news: ಇನ್ನೂ ಕೆಲವು ವರ್ಷಗಳಲ್ಲಿ ರೈಲ್ವೆ ಲೈನಗಳು ಪೂರ್ಣಗೊಳ್ಳಲಿವೆ
ಕೊಪ್ಪಳ : ಗದಗ -ವಾಡಿ & ಮುನಿರಾಬಾದ್-ಮಹೆಬೂಬನಗರ ರೈಲ್ವೆ ಲೈನ್‌ಗಳು ಬರುವ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ: ಬಸವರಾಜ ರಾಯರಡ್ಡಿ - ಕೊಪ್ಪಳ : ನಮ್ಮ ಕಲ್ಯಾಣ ಕರ್ನಾಟಕ ಭಾಗದ ಗದಗ-ವಾಡಿ ಮತ್ತು ಮುನಿರಾಬಾದ್-ಮಹೆಬೂಬನಗರ ರೈಲ್ವೆ ಲೈನ್‌ಗಳು ಮುಂಬರುವ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ…