LOCAL NEWS : “ಪರಿಶಿಷ್ಟ ಪಂಗಡದ ಸಾಧಕರಿಗೆ ರಾಜ್ಯ ಮಟ್ಟದ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ”
" ಪರಿಶಿಷ್ಟ ಪಂಗಡದ ಸಾಧಕರಿಗೆ ರಾಜ್ಯಮಟ್ಟದ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ" ಪ್ರಜಾ ವೀಕ್ಷಣೆ ಡೆಸ್ಕ್ ನ್ಯೂಸ್: ಕೊಪ್ಪಳ : ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ಪಂಗಡದ (ಎಸ್‌ಟಿ) ಜನಾಂಗದ ಏಳಿಗೆಗಾಗಿ ಶ್ರಮಿಸಿದ ಪರಿಶಿಷ್ಟ ಪಂಗಡಕ್ಕೆ ಸೇರಿದ ಶೈಕ್ಷಣಿಕ, ಸಾಮಾಜಿಕ,…