BIG NEWS : ಸರ್ಕಾರಿ ಆಸ್ಪತ್ರೆಯ ಶೌಚಗೃಹದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.! : ದೂರು ದಾಖಲು.!
ಪ್ರಜಾವೀಕ್ಷಣೆ ಸುದ್ದಿ : BIG NEWS : ಸರ್ಕಾರಿ ಆಸ್ಪತ್ರೆಯ ಶೌಚಗೃಹದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.! : ದೂರು ದಾಖಲು.! ದಾವಣಗೆರೆ : ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶೌಚಗೃಹದ ಬಕೆಟ್ ನಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆ ಆಗಿದೆ…