BREAKING : ಟಿಕೆಟ್ ಹಂಚಿಕೆ ವಿಚಾರದಲ್ಲಿ BJP ಹೈಕಮಾಂಡ್ ಜೊತೆಗೆ ಬಿ ಎಸ್ ಯಡಿಯೂರಪ್ಪ ಮುನಿಸು..!!
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಕುರಿತು ನಿನ್ನೆ ಕೇಂದ್ರ ಚುನಾವಣಾ ಸಮಿತಿ (CEC) ಸಭೆ ನಡೆದಿತ್ತು. ಇಂದು ಮತ್ತೆ ಬಿಜೆಪಿಯಿಂದ CEC ಸಭೆ ನಡೆದಿದೆ. ಹಾಗಾಗಿ ಇಂದು ರಾತ್ರಿಯೊಳಗೆ ಪಟ್ಟಿ ರಿಲೀಸ್ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಈ ನಡುವೆ ಇಂದು…