BIG NEWS : ವರ್ಗಾವಣೆ ದಂಧೆ : ಗಂಭೀರ ಆರೋಪ ಮಾಡಿದ ಹೆಚ್ ಡಿ ಕುಮಾರಸ್ವಾಮಿ..!!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ಮುಂದುವರೆಸಿದ್ದಾರೆ. ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯ ಮೂಲಕ ಬರೋಬ್ಬರಿ 500 ಕೋಟಿಗೂ ಹೆಚ್ಚು ವಹಿವಾಟು ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂದು…