BIG NEWS : ಇಂದು ಸಿಎಂ ಬಸವರಾಜ ಬೋಮ್ಮಾಯಿ ಅವರಿಂದ ಮಹತ್ವದ ಸುದ್ದಿಗೋಷ್ಠಿ
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಇಂದೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಇಂದು ಮಧ್ಯಾಹ್ನ 1.30 ಗಂಟೆಗೆ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ…