BIG BREAKING : KSRTC ಬಸ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ : ನಾಲ್ವರ ಸಾವು..!!
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಿಂದ ಹಿರಿಯೂರಿಗೆ ಹೊಗುವ ಬೀದರ್ – ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ಕೆಎಸ್ ಆರ್ ಟಿಸಿ (KSRTC) ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಈ ಘಟನೆ ನಡೆದಿದ್ದು, ಹಿರಿಯೂರು…