BIG BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್‌ : ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು..!

ಉಡುಪಿ : ಅಲ್ಲಿನ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿರುವ ಪ್ರರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಸಿದೆ. ಆರೋಪಿಗಳಾಗಿದ್ದ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ…

0 Comments

BIG UPDATE : ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿ ಕೇಸ್‌ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸ್ಸು

ನವದೆಹಲಿ : ಇಡೀ ದೇಶವೇ ತಲೆತಗ್ಗಿಸುವ ಘಟನೆ ನಡೆದಿದ್ದ ಮಣಿಪುರದಲ್ಲಿನ ಮಹಿಳೆಯರ ನಗ್ನ ಮೆರವಣಿಗೆ ಪ್ರಕರಣವನ್ನು ಇದೀಗ ಸಿಬಿಐ ತನಿಖೆಗೆ ಗೃಹ ಸಚಿವಾಲಯ ಶಿಫಾರಸ್ಸು ಮಾಡಿದೆ. ಅದು ಅಲ್ಲದೇ ಮಣಿಪುರದ ಹೊರಗೆ ಕೋರ್ಟ್ ವಿಚಾರಣೆ ನಡೆಸಲು ಅನುಮತಿ ನೀಡಬೇಕು. 6 ತಿಂಗಳಲ್ಲಿ…

0 Comments

Viral video : ಭೀಕರ ಅಪಘಾತದ ಭಯಾನಕ ದೃಶ್ಯ..!!

https://youtu.be/H-AdQ524awE ರಾಯಚೂರು: ನಗರದಲ್ಲಿ ಕಳೆದ ಜುಲೈ.18ರಂದು ನಡೆದಿದ್ದ ಭೀಕರ ಅಪಘಾತವು ಇಂದು ತಡವಾಗಿ ಬೆಳಕಿಗೆ ಬಂದಿದ್ದು, ಬೈಕ್ ಸವಾರನ ಎಡವಟ್ಟಿನಿಂದಾಗಿ ಕಾರೊಂದು ಡಿಕ್ಕಿಯಾದ ಪರಿಣಾಮವಾಗಿ ದ್ವಿಚಕ್ರ ವಾಹನ ಸವಾರ, ವಿದ್ಯಾರ್ಥಿನಿಯರು ಹಾರಿ ಬಿದ್ದಿರುವ ಭಾರೀ-ಭೀಕರ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ಶ್ರೀರಾಮಮಂದಿರ…

0 Comments

Viral Video : ಜಲಪಾತ ವೀಕ್ಷಿಸುತ್ತಿದ್ದ ಯುವಕ:ನೋಡ ನೋಡುತ್ತಲೇ ನೀರು ಪಾಲು…!

https://youtube.com/shorts/BVDA7CzHShs?feature=share3 ಜಲ ಪಾತವನ್ನು ವೀಕ್ಷಿಸುತ್ತಾ ನಿಂತಿದ್ದ ಯುವಕನೋರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಕೊಲ್ಲೂರು ಸಮೀಪವಿರುವ ಅರಿಶಿನಗುಂಡಿ ಜಲಪಾತದಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಭದ್ರಾವತಿಯ ಕೆ. ಎಚ್. ನಗರ ವಾಸಿ ಶರತ್ ಕುಮಾರ್(23)…

0 Comments

BREAKING : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು..!!

ಬಾಲಗಕೋಟೆ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಬಾಗಲಕೋಟೆಯ ಶೂರ್ಪಾಲಿಯ ಗ್ರಾಮ ಒನ್ ಗ್ರಾಮದಲ್ಲಿ ನಡೆದಿದೆ…

0 Comments

BIG NEWS : ಅಕ್ರಮವಾಗಿ ಪ್ರವೇಶಿಸಿದ ಪಾಕ್‌ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್‌

ಪಂಜಾಬ್ : ಐಬಿ ಅನ್ನು ದಾಟಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ಪಾಕಿಸ್ತಾನದ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಡೆಗಳು ಗಡಿಯಲ್ಲಿವೇ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ಅಮೃತಸರ ಜಿಲ್ಲೆಯ ಕಮೀರ್‌ಪುರ ಗ್ರಾಮದ ಬಳಿಯಲ್ಲಿ ನಡೆದಿದೆ. ಬಂಧಿತ ಪಾಕ್…

0 Comments

BREAKING : ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕನಿಗೆ ಭಾರೀ ಆಘಾತ..!!

ಬೆಂಗಳೂರು : ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್ ಸ್ಪೋಟಿಸಿದ ಆರೋಪದ ಮೇಲೆ ಮಾಜಿ ಸಚಿವ ಹಾಗೂ ಬೆಂಗಳೂರಿನ ಆರ್‌ ಆರ್‌ ನಗರದ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಈ ಹಿಂದೆ ಬೆಂಗಳೂರು ಗ್ರಾಮಾಂತರ…

0 Comments

BIG BREAKING : ‘ಬ್ರಿಗೇಡ್‌ನ ಸದಸ್ಯ ವೇಣುಗೋಪಾಲ್ ಹತ್ಯೆಯ ಹಿಂದೆ ಪ್ರಬಾವಿ ಸಚಿವರ ಮಗ ಕೃತ್ಯ ಇದೆ’

ಬೆಂಗಳೂರು : ಟಿ ನರಸೀಪುರದಲ್ಲಿ ಹಿಂದೂಪರ ಸಂಘಟನೆಯ ಕಾರ್ಯರ್ತ ಹಾಗೂ ಯುವ ಬ್ರಿಗೇಡ್‌ನ ಸದಸ್ಯ ವೇಣುಗೋಪಾಲ್ ಹತ್ಯೆಯ ಹಿಂದೆ ಪ್ರಬಾವಿ ಸಚಿವ ಎಸ್‌.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಕೈವಾಡವಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಗಂಭೀರ…

0 Comments

BREAKING : ಸಿಸಿಬಿ ಪೊಲೀಸರಿಂದ ಬರೋಬ್ಬರಿ 117 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ!!

ಬೆಂಗಳೂರು : ರಾಜಧಾನಿಯಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಅಕ್ರಮ ಸಾಗಾಟ ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳ ಮೇಲೆ ಪೊಲೀಸ್‌ ಇಲಾಖೆ ಇದೀಗ ಹದ್ದಿನ ಕಣ್ಣನ್ನು ಇಟ್ಟಿದೆ. ಬೆಂಗಳೂರಿನ ಸಿಸಿಬಿ ಪೊಲೀಸರಿಂದ ಈವರೆಗೆ ಬರೋಬ್ಬರಿ 117 ಕೋಟಿ ರೂ. ಮೌಲ್ಯದ ಡ್ರಗ್ಸ್…

0 Comments

ಸಾಲ ಸೌಲಭ್ಯ ನೀಡುವ ನೆಪ ಒಡ್ಡಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸಬೇಡಿ, ಡಾ. ಹೆಚ್ ನಾಗರಾಜ

ಕೊಪ್ಪಳ : ಕುರಿ ಸಾಕಾಣಿಕೆ ಮತ್ತು ಇತರೆ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಕೊಡಿಸುವುದಾಗಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸದಿರಿ ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ…

0 Comments
error: Content is protected !!