BIG BREAKING : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಆರ್‌ಎಸ್‌ಎಸ್‌ಗೆ ಮರ್ಮಾಘಾತ.!!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್‌ಎಸ್‌ಎಸ್‌ಗೆ ಮರ್ಮಾಘಾತ ನೀಡಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಒಂದೇ ವಾರದಲ್ಲಿ ಮಂಜೂರಾಗಿದ್ದ ಭೂಮಿಯ ಹಸ್ತಾಂತರಕ್ಕೆ ತಡೆ ನೀಡಿ ಶಾಕ್ ಕೊಟ್ಟಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ…