BIG NEWS : ಕ್ಷೇತ್ರದ ಅಭಿವದ್ಧಿಗೆ ಯಾವುದೇ ಆರ್ಥಿಕ ತೊಂದರೆ ಇಲ್ಲ: ರಾಯರೆಡ್ಡಿ
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಯಲಬುರ್ಗಾ : ತಾಲೂಕಿನ ಬಳೂಟಗಿ, ಗುಂಟುಮಡು, ಶಿಡ್ಲಬಾವಿ ಗ್ರಾಮದಲ್ಲಿ ಬ್ರಿಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.…