BIG NEWS : ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್!
ಯಲಬುರ್ಗಾ-ಕುಕನೂರು ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್ ಕುಕನೂರು : 'ಆರೋಗ್ಯ ಮತ್ತು ಶಿಕ್ಷಣ ಪ್ರತಿಯೊಬ್ಬರಿಗೂ ಅತ್ಯವ್ಯಶಕವಾಗಿದ್ದು, ಇವುಗಳನ್ನು ಜನಸಾಮಾನ್ಯರಿಗೆ ಮೊದಲ ಆದ್ಯತೆಯಲ್ಲಿ ಒದಗಿಸಬೇಕು. ಈ ಮಹತ್ತರ ಕಾರ್ಯವನ್ನು ನಿಮ್ಮ ಶಾಸಕರು ಆಸಕ್ತಯಿಂದ ಮಾಡುತ್ತಾರೆ' ಎಂದು…