BIG NEWS : ‘ಗೃಹ ಲಕ್ಷ್ಮೀ ಯೋಜನೆ’ಗೆ ಮುಹೂರ್ತ ಫಿಕ್ಸ್..!
ಮೈಸೂರು : ಕಾಂಗ್ರೆಸ್ ಸರ್ಕಾರ ಮಹತ್ವದ ಯೋಜನೆ 'ಗೃಹ ಲಕ್ಷ್ಮೀ ಯೋಜನೆ'ಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಶುರುವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ.…