BREAKING : SSLC EXAM 2023 RESULTS : ರಾಜ್ಯಕ್ಕೆ ಇವರೇ ಟಾಪ್ ರ್‍ಯಾಂಕರ್ಸ್‌!!

ಬೆಂಗಳೂರು : ಪ್ರಸ್ತತ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ರಾಜ್ಯದಲ್ಲಿ ಶೇ 83.89 ರಷ್ಟು ಫಲಿತಾಂಶ ಬಂದಿದೆ. ಕಳೆದ ಮಾರ್ಚ್ 31 ರಿಂದ ಆರಂಭವಾಗಿದ್ದ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು.…

0 Comments

ಹಾಲಪ್ಪ ಆಚಾರ್ ಪರ ಭರ್ಜರಿ ಮತಯಾಚನೆ ಮಾಡಿದ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ

ಕುಕನೂರು: ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಪರ ಬಿಜೆಪಿಯ ರಾಷ್ಟಿçÃಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಬಹಿರಂಗ ಸಭೆಯ ಮೂಲಕ ಭರ್ಜರಿ ಮತಯಾಚನೆ ಮಾಡಿದರು. ಪಟ್ಟಣದ ಶರಣಪ್ಪ ಅರಕೇರಿ ಅವರ ಬಯಲು ಜಾಗೆಯಲ್ಲಿ ಹಾಕಲಾಗಿದ್ದ ಭವ್ಯ…

0 Comments

BREAKING : ಮತದಾನ ಪ್ರಕ್ರಿಯೆ : ಹೈಕೋರ್ಟ್‌ನಿಂದ ಮಹತ್ವದ ತೀರ್ಪು..!

ಬೆಂಗಳೂರು : ಇದೇ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ವಾಸಿಸುವ ದೇಶಗಳಿಂದ ಮತದಾನದ ಹಕ್ಕನ್ನು ನೀಡುವಂತೆ ಕೋರಿ ಅನಿವಾಸಿ ಭಾರತೀಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಈ ಅರ್ಜಿಯನ್ನು…

0 Comments

BREAKING : ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ : ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ..!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಜಾ…

0 Comments

BREAKING : ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ : 5 ಲಕ್ಷ ರೂ. ಆರ್ಥಿಕ ನೆರವು ಘೋಷಣೆ..!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಬಿಜೆಪಿಯ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಸರ್ವರಿಗೂಸೂರು ಯೋಓಜನೆ 10 ಲಕ್ಷ ವಸತಿ ನಿರ್ಮಾಣ, ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ…

0 Comments

ALERT NEWS : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ…

ಬೆಂಗಳೂರು : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳನ್ನು ಪಡೆಯಲು ಅರ್ಜಿ ಸಲ್ಲಿಸಲು ಇದೇ 27ರ ವರೆಗೆ ಕಾಲವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಹಂತ ಹಂತವಾಗಿ ಉತ್ತರ ಪತ್ರಿಕೆಗಳ…

0 Comments

BIG UPDATE : SSLC ಪರೀಕ್ಷೆಯ ಫಲಿತಾಂಶ ಪ್ರಕಟ ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ…

ಬೆಂಗಳೂರು : ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಮುಂದಿನ ತಿಂಗಳು ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಮಾಹಿತಿ ಇದೆ. ರಾಜ್ಯಾದ್ಯಂತ ಒಟ್ಟು 236 ಮೌಲ್ಯಮಾಪನ ಕೇಂದ್ರಗಳಲ್ಲಿ SSLC ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ ತಿಂಗಳ…

0 Comments

BREAKING : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ..!!

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂಬರುವ 5 ದಿನ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 29 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.…

0 Comments

BREAKING : ವಿಧಾನಸಭೆ ಚುನಾವಣೆ : ಕಾಂಗ್ರೆಸಿಗರಿಗೆ ಭರ್ಜರಿ ಸಿಹಿ ಸುದ್ದಿ..!

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿದ್ದು, ಇದೀಗ ಖಾಸಗಿ ಸಂಸ್ಥೆವೊಂದರ ಸಿ-ವೋಟರ್ ಸಮೀಕ್ಷೆಯು (C-Voter Survey) ಚುನಾವಣೆಗೆ ಸಂಬಂಧಿಸಿದಂತೆ ಫಲಿತಾಂಶ ಬಂದಿದೆ. ಈ ಫಲಿತಾಂಶದ ಪ್ರಕಾರ ಒಂದು ರಾಜಕೀಯ ಪಕ್ಷಕ್ಕೆ ಭರ್ಜರಿ ಮುನ್ನಡೆ ಯಾಗಲಿದೆ ಎಂದು ಸರ್ವೆ…

0 Comments

BREAKING : 15,000 ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ..!!

ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ 15,000 ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆದಿತ್ತು, ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆ ಬಳಿಕ 1:1 ಅಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಾಗಾಗಿ ಇದೀಗ ಅಭ್ಯರ್ಥಿಗಳಿಗೆ…

0 Comments
error: Content is protected !!