BREAKING : ‘ಪವಿತ್ರಗೌಡ’ ಸೇರಿದಂತೆ 8 ಮಂದಿ ಜೈಲು ಪಾಲು..!: ನಟ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ..!
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿಯ ಕೊಲೆ ಆರೋಪದ ಪ್ರಮುಖ ಆರೋಪಿಯಾಗಿರುವ ‘ಪವಿತ್ರಗೌಡ’ ಸೇರಿದಂತೆ 8 ಮಂದಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಕೊಲೆ ಪ್ರಕರಣದ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದಿತ್ತು, ಹೀಗಾಗಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.…