GOOD NEWS : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ನ್ಯೂಸ್ ನೀಡಿದ ಸರ್ಕಾರ…!!
ಬೆಂಗಳೂರು : ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದ್ದಾರೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ. 5.67 ಇರಬೇಕು. ಆದರೆ, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ.…