BREAKING : ಇದೇ ಜೂ.30ರ “TET ಪರೀಕ್ಷೆ”ಗೆ ‘ಪ್ರವೇಶ ಪತ್ರ’ ಬಿಡುಗಡೆ..!
ಪ್ರಜಾವೀಕ್ಷಣೆ ಸುದ್ದಿಜಾಲ... ಬೆಂಗಳೂರು : ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದರೆ ಮೊದಲು ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಹಾಗಾಗಿ ಟಿಇಟಿ ಪರೀಕ್ಷೆಗೆ ಅರ್ಜಿ ಹಾಕಿದವರು, ಟಿಇಟಿ ಪರೀಕ್ಷೆಯೂ ಇದೇ ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಈ TET…