ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಮಾತೆಯರ ಪಾತ್ರ ಹಿರಿದು.
ಕುಕನೂರ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಮಾತೆಯರ ಪಾತ್ರ ಹಿರಿದು, ತಾಯಂದಿರು ಗಂಡು ಹೆಣ್ಣು ಎನ್ನದೇ ಇಬ್ಬರನ್ನು ಸಮನಾಗಿ ಕಂಡು ಅವರ ಭವಿಷ್ಯವನ್ನು ರೂಪಿಸುವಲ್ಲಿ ತಾಯಂದಿರ ಪಾತ್ರವೇ ಹಿರಿದು ಎಂದು ಹಿರಿಯ ಪತ್ರಕರ್ತ ಕೊಟ್ರಪ್ಪ ತೋಟದ ಹೇಳಿದರು. ತಾಲೂಕಿನ ಮಂಗಳೂರು ಗ್ರಾಮದ ಶಾಂತಿನಿಕೇತನ…