ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿಯವರ ನಾಳೆಯ ಜಿಲ್ಲಾ ಪ್ರವಾಸ ಹೀಗಿದೆ..!!
ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನಾಳೆ (ಜುಲೈ 24) ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು (ಜುಲೈ 23ರಂದು) ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ…