ಮಸಬಹಂಚಿನಾಳದಲ್ಲಿ ಮತದಾನ ಮಾಡಿದ ಹಾಲಪ್ಪ ಆಚಾರ್
ಕುಕನೂರು : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಹಾಲಪ್ಪ ಆಚಾರ್ ತಮ್ಮ ಸ್ವಗ್ರಾಮದ ಲ್ಲಿ ಬೆಳಿಗ್ಗೆ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ರಾಷ್ಟ್ರೀಯ ಹಬ್ಬ ಈ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ…
ಕುಕನೂರು : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಹಾಲಪ್ಪ ಆಚಾರ್ ತಮ್ಮ ಸ್ವಗ್ರಾಮದ ಲ್ಲಿ ಬೆಳಿಗ್ಗೆ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ರಾಷ್ಟ್ರೀಯ ಹಬ್ಬ ಈ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ…
ಯಲಬುರ್ಗಾ : ತಾಲೂಕಿನ ಬಿರಲದಿನ್ನಿ ಗ್ರಾಮದ ಕನಕಪ್ಪ ಹೊನ್ನನಗೌಡ ಮಾಲಿಪಾಟೀಲ್ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ಗ್ರಾಮದ ಪಕ್ಕದಲ್ಲೇ ಇರುವ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ…
ಯಲಬುರ್ಗಾ : 2023ರ ಎಸ್ ಎಲ್ ಸಿ ಫಲಿತಾಂಶ ಹೊರ ಬಿದ್ದಿದ್ದು 625 ಅಂಕಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನದಲ್ಲಿ ತಾಲೂಕಿನ ಬಳೂಟಿಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾದ ಕಾರ್ತಿಕ ದೊಡ್ಡಬಸಪ್ಪ…
ಕುಕನೂರು : ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿ ಆರ್ ನಾರಾಯಣ ರೆಡ್ಡಿ ಬಣದ ತಾಲೂಕ ರೈತ ಸಂಘದಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹಾಲಪ್ಪ ಆಚಾರ ಗೆ ರೈತ ಸಂಘದಿಂದ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಪಟ್ಟಣದ…
ಕುಕನೂರ : ನನಗೆ ರಾಜಕೀಯ ಅವಶ್ಯಕತೆ ಇರಲಿಲ್ಲ, ಆದರೆ ಕ್ಷೇತ್ರವನ್ನು ನೀರಾವರಿ ಮಾಡುವ ಹುಚ್ಚಿನೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಹೇಳಿದರು. ಕುಕನೂರು ಪಟ್ಟಣದ ವೀರಭದ್ರಪ್ಪ ಶಿರೂರು ವೃತ್ತದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ…
ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರ ಪಟ್ಟಣದಲ್ಲಿ ಶನಿವಾರ ಮತದಾರರಿಗೆ ಮತದಾನದ ಕುರಿತು ಮಾಹಿತಿ ನೀಡಲು ವಾಕ್ ಥಾನ್ ಕಾರ್ಯಮಕ್ಕೆ ಚುನಾವಣಾಧಿಕಾರಿಗಳಾದ ಕಾವ್ಯಾರಾಣಿ ಕೆ.ವಿ ಮತ್ತು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಮಣ್ಣ ದೊಡ್ಮನಿ ಹಸಿರು ನಿಶಾನೆ ತೋರಿಸುವುದರ ಮೂಲಕ…
ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಿಂದ ಹಣದ ಹೊಳೆ ಹರಿಯುತ್ತಿದ್ದು ಅದನ್ನು ತಡೆಗಟ್ಟಿ ಪಾರದರ್ಶಕ ಚುನಾವಣೆಯನ್ನು ನೆಡೆಸುವಂತೆ ದೂರು ಸಲ್ಲಿಸಿರುವುದಾಗಿ ಪಕ್ಷೇತರ ಅಭ್ಯರ್ಥಿಯಾದ ಶಂಕರಡ್ಡಿ ಸೋಮರಡ್ಡಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಪ್ರಬಲ…
ಕುಕನೂರು: ಯಲಬುರ್ಗಾ ಕ್ಷೇತ್ರದ ಹಾಲಿ ಶಾಸಕರು ಮೂರು ಖಾತೆಗಳನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರಡ್ಡಿ ಆರೋಪಿಸಿದರು. ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಪಟ್ಟಣದ ತೇರಿನ ಗಡ್ಡಿ ಹತ್ತಿರ ಬುಧವಾರ ನೆಡೆದ ಕಾಂಗ್ರೆಸ್ ಪಕ್ಷದ…
ಕುಕನೂರು : ಪಟ್ಟಣ ಹೃದಯ ಭಾಗವಾದ ತೇರಿನ ಗಟ್ಟಿ ಹತ್ತಿರ ಕಳೆದು 8 ದಿನಗಳಿಂದ ಚರಂಡಿ ನೀರು ರಸ್ತೆ ಮೇಲೆಯೆ ಹರಿಯುತ್ತದ್ದರೂ ಸಹಿತ ಅಧಿಕಾರಿಗಳು ಹಾಗೂ ಪೌರ ಕಾರ್ಮಿಕರು ವ್ಯರ್ಥ ಪ್ರಯತ್ನ ಮಾಡುವ ಮೂಲಕ ಸಮಸ್ಯೆಯನ್ನು ಮತ್ತಷ್ಟು ಜಠಿಲಗೊಳಿಸಿದ್ದಾರೆ. ಪಟ್ಟಣದ ಇಟಗಿ…
ಕುಕನೂರು : ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇರುವಂತೆ,ಯಲಬುರ್ಗಾ ಕ್ಷೇತ್ರದ ಹಿಂದುಳಿದ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಈರಪ್ಪ ಕುಡಗುಂಟಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಅದ್ಯಕ್ಷರಾದ ಡಿಕೆ ಶಿವುಕುಮಾರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು…