ತಂದೆ ಪರ ಮತಯಾಚನೆ ಮಾಡಿದ ಮಗಳು,ಮಮತಾ
ಕುಕನೂರು : ವಿಧಾನ ಸಭಾ ಚುನಾವಣೆ ಪ್ರಚಾರ ನಿಮಿತ್ತ ಇಂದು ತಾಲೂಕಿನ ಬಿನ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರ ಅವರು ಮಗಳು ಮಮತಾ ಹಾಗೂ ಅಳಿಯ ರತನ್ ಭಾತೆ ಮನೆ ಮನೆಗೂ ಭೇಟಿ ನೀಡಿ ತಂದೆಯ…
ಕುಕನೂರು : ವಿಧಾನ ಸಭಾ ಚುನಾವಣೆ ಪ್ರಚಾರ ನಿಮಿತ್ತ ಇಂದು ತಾಲೂಕಿನ ಬಿನ್ನಾಳ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಪರ ಅವರು ಮಗಳು ಮಮತಾ ಹಾಗೂ ಅಳಿಯ ರತನ್ ಭಾತೆ ಮನೆ ಮನೆಗೂ ಭೇಟಿ ನೀಡಿ ತಂದೆಯ…
ರಾಜ್ಯದಲ್ಲೇ ಇದೀಗ ಕೊಪ್ಪಳ ಜಿಲ್ಲೆ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಅದು ಯಾವ ವಿಷಯದಲ್ಲಿ ಹೇಗೆ ಅಂತ ಯೋಚನೆ ಮಾಡುತ್ತಿದ್ದಿರಾ? ಹಾಗಾದರೆ, ಈ ಸ್ಟೋರಿ ಕಂಪ್ಲೀಟ್ ಓದಿ... ಈ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಅತಿಹೆಚ್ಚು…
ಕುಕನೂರು : ತಾಲೂಕಿನ ವಟಪರವಿ ಗ್ರಾಮದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಕೋರಿದರು.
ಚುನಾವಣೆಯ ಪ್ರಚಾರ ನಿಮಿತ್ಯ ಯಲಬುರ್ಗಾ ಭಾಜಪ ಮಂಡಲದಿಂದ ಹಮ್ಮಿಕೊಂಡಿದ್ದ ಸಭೆಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ನ್ನು ಆರತಿ ಮಾಡುವ ಮೂಲಕ, ದಾರಿಯುದ್ದಕ್ಕೂ ಹೂ ಚೆಲ್ಲಿ ಸ್ವಾಗತ ಕೋರಿದರು.
ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಟಪರವಿ ಗ್ರಾಮದ ಜನರ ಈ ಪ್ರೀತಿ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ನಿಮ್ಮ ಈ ಸಂಭ್ರಮ ನೋಡಿ ನನಗೆ ಗೆದ್ದಷ್ಟೇ ಖುಷಿಯಾಗಿದೆ ಎಂದರು.
ಕುಕನೂರು: ತಾಲೂಕಿನ ತಳಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡವಿಹಳ್ಳಿ ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಾರಂಭವಾದ, ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ, ರೋಜಗಾರ ದಿನಾಚರಣೆ, ಆರೋಗ್ಯ ಅಮೃತ ಅಭಿಯಾನ ಜನನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕ…
ಕುಕನೂರು : ಸಾಮೂಹಿಕ ವಿವಾಹಗಳಂತ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಕವಳಕೇರಿ ಗ್ರಾಮದ ಯುವಕರು ಮಾಡುತ್ತೀರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಉದ್ಯಮಿ ಈರಪ್ಪ ಕುಡಗುಂಟಿ ಹೇಳಿದರು.
ತಾಲೂಕಿನ ಕವಳಕೇರಿ ಗ್ರಾಮದಲ್ಲಿ ರವಿವಾರ ಜೈ ಭೀಮ್ ಕಾಂತ್ರಿ ಯುವ ಸೇನೆ ಸಮಿತಿಯಿಂದ ಆಯೋಜಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ಇಂದಿನ ಯುವಕರು ನಾನಾ ಚಟಗಳಿಗೆ ದಾಸರಾಗಿ ಕೆಲವು ಸಹ ಮನೆಯವರ ಮಾತನ್ನೇ ಕೇಳುವುದಿಲ್ಲ. ಇಂತಹ ದಿನಮಾನಗಳಲ್ಲಿ ಗ್ರಾಮದ ಯುವಕರೆಲ್ಲಾ ಸೇರಿಕೊಂಡು ಅಚ್ಚುಕಟ್ಟಾಗಿ ಸಾಮೂಹಿಕ ವಿವಾಹ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸುತ್ತಮುತ್ತಲಿನ ಯುವಕರಿಗೆ ಮಾದರಿಯಾಗಿದ್ದಾರೆ. ಇಂತಹ ಸಾಮಾಜಿಕ ಕಾರ್ಯ ಮಾಡುತ್ತಿರು ಯುವಕರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು. (more…)
ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಹಿರೇಬೊಮ್ಮನಾಳ ಗ್ರಾಮದಲ್ಲಿ ಜೆಡಿಎಸ್,ಕಾಂಗ್ರೆಸ್ ,ಬಿಜೆಪಿ ಪಕ್ಷಗಳನ್ನು ತೊರೆದು 3 ಜನ ಗ್ರಾಮ ಪಂಚಾಯತ ಸದಸ್ಯರು ಸೇರಿದಂತೆ ನೂರಾರು ಕಾರ್ಯಕರ್ತರು ಶರಣಪ್ಪ ಸಜ್ಜಿಹೊಳ ನೇತೃತ್ವದಲ್ಲಿ ಪಕ್ಷವನ್ನು ಸೇರ್ಪಡೆಗೊಳಿಸಿದರು. ಪಕ್ಷ ಸೇರ್ಪಡೆ ಕಾರ್ಯಕ್ರಮದ ನಂತರ ಗಂಗಾವತಿ ಕ್ಷೇತ್ರದ ಆಮ್…
href="https://prajavikshane.com/wp-content/uploads/2023/04/IMG_20230423_094704-scaled.jpg"> ಕುಕನೂರು: ಪಟ್ಟಣದ ಅನ್ನದಾನೇಶ್ವರ ಮಠದಲ್ಲಿ ಜಗದ್ಗುರು ಬಸವೇಶ್ವರರ 890ನೇ ಜಯಂತಿಯನ್ನು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಪುಷ್ಪ ನಮನ ಸಲ್ಲಿಸಿ ಬಳಿಕ ಮಾತನಾಡಿದ ಜಂಗಮ ಸಮಾಜದ ತಾಲೂಕ ಅಧ್ಯಕ್ಷ ಮಹೇಶ್ ಕಲ್ಮಠ ಮಾತನಾಡಿ ಬಸವಣ್ಣನ ವಚನಗಳಂತೆ ದೇಶದ…
ಗಂಗಾವತಿ : ಇಂದು ನಗರದ ಈದ್ಗಾ ಮೈದಾನದಲ್ಲಿ ನಡೆದ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ರೆಡ್ಡಿಯವರು ಭಾಗವಹಿಸಿ ಸೌಹಾರ್ದ ಮೆರೆದರು. ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿಯವರು ಇಂದು ನಗರದ ಜಯನಗರ…
ಕಾರಟಗಿ : ಇಂದು ಕಾರಟಗಿ ಪಟ್ಟಣದ ಈದ್ಗಾ ಮೈದಾನಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕನಕಗಿರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ.ಚಾರುಲ್ ವೆಂಕಟರಮಣ ದಾಸರಿ ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಕೋರಿದರು. 2023 ರ ವಿಧಾನಸಭೆ ಚುನಾವಣೆಯಲ್ಲಿ…
ಕುಕನೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರರು ಹಾಲಪ್ಪ ಆಚಾರ್ ಮತ ನೀಡುವ ಮೂಲಕ ಕ್ಷೇತ್ರದ ಮತದಾರ ಪ್ರಭುಗಳ ಸೇವೆಗಾಗಿ ಮತ್ತೋಮ್ಮೆ ಆಚಾರ್ ಅವಕಾಶ ಕೊಡಿ ಎಂದು ಸಿ.ಎಚ್.ಪೊಲೀಸ್ ಪಾಟೀಲ ಹೇಳಿದರು. ಕರ್ನಾಟಕದ ವಿಧಾನಸಭೆಯ 2023 ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಯಲಬುರ್ಗಾ…