SSLC ಫಲಿತಾಂಶ: ತಳಕಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉತ್ತಮ ಸಾಧನೆ
ಕೊಪ್ಪಳ : ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯು 2022-23ನೇ ಸಾಲಿನ SSLC ಫಲಿತಾಂಶ 100 ರಷ್ಟು ಆಗಿರುತ್ತದೆ ಎಂದು ವಸತಿ ಶಾಲೆ ಪ್ರಾಂಶುಪಾಲರು ತಿಳಿಸಿದ್ದಾರೆ. SSLC ಪರೀಕ್ಷೆಗೆ ವಸತಿ ಶಾಲೆಯ 57 ವಿದ್ಯಾರ್ಥಿಗಳು ವಿದ್ಯಾರ್ಥಿಗಳಲ್ಲಿ…