ಗಾವರಾಳ ಗ್ರಾಮಕ್ಕೆ ಜಿಲ್ಲಾ ಸ್ವಚ್ಛ ಸರ್ವೇ ಕ್ಷಣ ಅಧಿಕಾರಿಗಳ ಭೇಟಿ

ಕುಕುನೂರು : ತಾಲೂಕಿನ ಗವರಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿಬೇದಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು, ಒಂದು ವಾರದಲ್ಲಿ ಸುಮಾರು 35 ಕ್ಕೆ ಹೆಚ್ಚು ಜನರಿಗೆ ವಾಂತಿ ಬೇದಿ ಕಾಣಿಸಿಕೊಂಡಿವೆ. ಈ ಹಿನ್ನಲೆಯಲ್ಲಿ ಶನಿವಾರ…

Continue Readingಗಾವರಾಳ ಗ್ರಾಮಕ್ಕೆ ಜಿಲ್ಲಾ ಸ್ವಚ್ಛ ಸರ್ವೇ ಕ್ಷಣ ಅಧಿಕಾರಿಗಳ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ವಿವರ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 11 ಮತ್ತು ಜೂನ್ 12ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 11ರಂದು ಬೆಳಗ್ಗೆ 11.30ಕ್ಕೆ…

Continue Readingಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ವಿವರ

ವಾಂತಿ‌ ಬೇಧಿ ಪ್ರಕರಣ‌, ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ

ಶಿವಪುರ, ಗುಳದಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪರಿಶೀಲನೆ ಕೊಪ್ಪಳ: ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಲ್ಲಿ ವಾಂತಿ‌ಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ‌ ರಾಹುಲ್ ರತ್ನಂ ಪಾಂಡೆ* ಮನೆ ಮನೆಗೆ ಭೇಟಿ‌ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಗ್ರಾ.ಪಂಯಿಂದ…

Continue Readingವಾಂತಿ‌ ಬೇಧಿ ಪ್ರಕರಣ‌, ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ

ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗಿದೆ ಮಹಿಳೆ ಸಾವು

ಕುಕನೂರು : ತಾಲೂಕಿನ ಕದ್ರಳ್ಳಿ ಗ್ರಾಮದ ಲಕ್ಷ್ಮವ್ವ ಶೇಖರಪ್ಪ ಉಪ್ಪಾರ (೭೫) ನಾಲ್ಕು ದಿನಗಳ ಹಿಂದೆ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು, ಊರಲ್ಲಿ ಪ್ರತಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ಹಾಗೂ ಅಲ್ಲಿದಿಂದ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ…

Continue Readingಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗಿದೆ ಮಹಿಳೆ ಸಾವು

ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಕೊಪ್ಪಳ : ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

Continue Readingವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಗಾವರಾಳ ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್, ಇಓ ಭೇಟಿ.

ಕುಕನೂರ : ತಾಲೂಕಿನ ಮಸಬಹಂಚಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಕಂಡು ಬಂದ ಪ್ರಯುಕ್ತ ಗ್ರಾಮಕ್ಕೆ ತಹಶೀಲ್ದಾರ್ ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಭೇಟಿ ಪರಿಶೀಲನೆ ನೆಡೆಸಿದರು. < ವಾಂತಿ…

Continue Readingಗಾವರಾಳ ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್, ಇಓ ಭೇಟಿ.

ವಾಂತಿ ಬೇದಿ ಪ್ರಕರಣ: ಶಿವಪುರ ಗ್ರಾಮಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ

ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಹೋಬಳಿಯ ಶಿವಪುರ ಗ್ರಾಮದಲ್ಲಿ ಎಸ್.ಸಿ ಕಾಲೋನಿಯಲ್ಲಿ ವಾಂತಿ ಬೇದಿ ಪ್ರಕರಣಗಳು ಕಂಡು ಬಂದಿದ್ದರಿಂದ ತಾಲೂಕಿನ ವೈದ್ಯಾಧಿಕಾರಿಗಳು ಹಾಗೂ ಹಿಟ್ನಾಳ ಉಪತಹಶೀಲ್ದಾರರು ಜೂನ್ 06ರಂದು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಮುಂಜಾಗ್ರತ ಕ್ರಮವಾಗಿ, ಕುಡಿಯುವ ನೀರಿನ ವ್ಯವಸ್ಥೆ…

Continue Readingವಾಂತಿ ಬೇದಿ ಪ್ರಕರಣ: ಶಿವಪುರ ಗ್ರಾಮಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ

*ಪ್ರತಿಯೋಬ್ಬರು ಒಂದು ಮರ ನೆಡುವುದರ ಮೂಲಕ ಪರಿಸರ ದಿನ ಆಚರಿಸೋಣ ಎಂದು ಕರೆ ನೀಡಿದ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಮನಿ.* ಇಟಗಿ ಗ್ರಾಮ ಪಂಚಾಯತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ಜಗತ್ತಿನಲ್ಲಿ ಜೀವಿಗಳು ವಾಸಿಸುವ ಒಂದೇ ಒಂದು…

Continue Reading

ಬೈಸಿಕಲ್‌ನಿಂದ ಶಾರೀರಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ನಂದಕುಮಾರ

ಕೊಪ್ಪಳ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ ಕೊಪ್ಪಳ, ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಪ್ಪಳ, ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ…

Continue Readingಬೈಸಿಕಲ್‌ನಿಂದ ಶಾರೀರಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ: ಡಾ.ನಂದಕುಮಾರ

ಜೂನ್ 07ರಂದು ಕಾರಟಗಿ, ಕನಕಗಿರಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಕೊಪ್ಪಳ : ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಜೂನ್ 07ರಂದು ಜಿಲ್ಲೆಯ ಕಾರಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಯಲಿದೆ. ಕಾರಟಗಿ ಮತ್ತು ಕನಕಗಿರಿ…

Continue Readingಜೂನ್ 07ರಂದು ಕಾರಟಗಿ, ಕನಕಗಿರಿಯಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
error: Content is protected !!