LOCAL BREAKING : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರ ಸಾವು!
LOCAL BREAKING : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರ ಸಾವು! PV ನ್ಯೂಸ್ ಡಿಜಿಟಲ್ :- ಕುಕನೂರು, ಮೇ 19 : ತಾಲೂಕಿನ ಯರೇಹಂಚಿನಾಳ ಗ್ರಾಮದ ಸಮೀಪದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.…