STATE NEWS : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಇದೊಂದು ಮಾರ್ಗವಷ್ಟೇ, ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ : ಸಿಎಂ ಸಿದ್ದರಾಮಯ್ಯ
ಪ್ರಜಾ ವೀಕ್ಷಣೆ ಸುದ್ದಿ : STATE NEWS : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಇದೊಂದು ಮಾರ್ಗವಷ್ಟೇ, ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ : ಸಿಎಂ ಸಿದ್ದರಾಮಯ್ಯ ಸಮೀಕ್ಷೆ: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜವನ್ನು ಬಯಸದವರು…