LOCAL NEWS : ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ(ರಿ) ದೆಹಲಿ ಸಂಘ ಉದ್ಘಾಟನೆ.
ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ(ರಿ) ದೆಹಲಿ ಸಂಘಟನೆ ಪ್ರಾರಂಭ. ಕುಕನೂರು : ಪಟ್ಟಣದ ಅನ್ನದಾನೀಶ್ವರ ಮಠದಲ್ಲಿ ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನಾ(ರಿ) ದೆಹಲಿ ಸಂಘದ ಉದ್ಘಾಟನೆಯನ್ನು ಮಾಡಲಾಯಿತು. ಕಾರ್ಯಕ್ರಮದ ಸಾನಿಧ್ಯವನ್ನು ಮಹಾದೇವ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ಪ್ರೋ…