ಮನಸೂರೆಗೊಂಡ ಗವಿಮಠದ ತೆಪೋತ್ಸವ..!!
ಕೊಪ್ಪಳ : ಶ್ರೀಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಶ್ರೀ ಮಠದಿಂದ ಜರಗುವ ಸಾಂಪ್ರಾದಾಯಿಕ ಕಾರ್ಯಕ್ರಮಗಳಲ್ಲಿ ಒಂದಾದ ತೆಪ್ಪೋತ್ಸವ ಹಾಗೂ ಸಂಗೀತ ಕಾರ್ಯಕ್ರಮವು ಕಾರ್ಯಕ್ರಮವು ಇಂದು ಸಂಜೆ 5:00ಗಂಟೆಗೆ ಶ್ರೀ ಗವಿಮಠದ ಕೆರೆಯ ದಡದಲ್ಲಿ ಜರುಗಿತು. ಧಾರವಾಡದ ಹೆಸರಾಂತ ಕಲಾವಿದರಾದ ಶ್ರೀ…