ಸಂಚಾರಿ ಕುರಿಗಾಹಿಗಳಿಗೆ ಪರಿಕರ ಕಿಟ್ ಗೆ ಅರ್ಜಿ ಆಹ್ವಾನ.

ಕೊಪ್ಪಳ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಕುರಿಗಾಹಿಗಳಿಗೆ ಸಂಚಾರಿ ಟೆಂಟ್ ಹಾಗೂ ಇನ್ನಿತರೆ ಪರಿಕರ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ 02 ಪರಿಶಿಷ್ಟ ಜಾತಿ, 01 ಪರಿಶಿಷ್ಟ ಪಂಗಡ ಹಾಗೂ 07 ಇತರೆ…

0 Comments

ಜಿಲ್ಲಾ ಮಟ್ಟದ ಬೇಸಿಗೆ ಶಿಬಿರಕ್ಕೆ ಚಾಲನೆ

ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ರಾಜ್ಯ ಬಾಲ ಭವನ ಸೂಸೈಟಿ(ರಿ) ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಇವರ ಸಹಯೋಗದೊಂದಿಗೆ 2023-24ನೇ ಸಾಲಿನ ಜಿಲ್ಲಾ…

0 Comments

ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಕುರಿಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…

0 Comments

ಇಟಗಿಯಲ್ಲಿ ಕಲ್ಲಯ್ಯಜ್ಜನವರ 2043ನೇ ತುಲಾಭಾರ

ಕುಕನೂರು : ತಾಲೂಕಿನ ಇಟಿಗಿ ಗ್ರಾಮದ ಶ್ರೀ ಗಾಳಿ ದುರ್ಗಾದೇವಿ ದೇವಸ್ಥಾನದಲ್ಲಿ ರವಿವಾರ ನಡೆದ ಬಾಳೆದಿಂಡಿನ ಕಾರ್ಯಕ್ರಮದಲ್ಲಿ ಗದಗಿನ ವೀರೇಶ್ವರ ಪುಣ್ಯಶ್ರಮದ ಶ್ರೀ ಕಲ್ಲಯ್ಯನವರ 2043ನೇ ತುಲಾಭಾರವನ್ನು ನೆರವೇರಿಸಲಾಯಿತು. ಗ್ರಾಮದಲ್ಲಿ ಗಾಳಿದುರ್ಗಮ್ಮ ದೇವಿಯ ದೇವಸ್ಥಾನದಲ್ಲಿ ಬಾಳೆ ದಿಂಡಿನ ಕಾರ್ಯಕ್ರಮದ ಪ್ರಯುಕ್ತ, ಗದಗಿನ…

0 Comments

ವಿರಾಪುರದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಕುಕನೂರು :ತಾಲೂಕಿನ ವಿರಾಪುರ ಗ್ರಾಮದ ಮಲ್ಲೇಶ ತಂದೆ ಗಾಳೆಪ್ಪ ಹೊಸಮನಿ (22) ಮೃತ ಪಟ್ಟಿರುತ್ತಾನೆ. ಶುಕ್ರವಾರ ಸಂಜೆ ಹೊಲದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಮಳೆ ಬಂದಿದ್ದು ಇದೆ ಸಮಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾನೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು…

0 Comments

ತಾಂತ್ರಿಕ ದೋಷದಿಂದ ಕೈ ಕೊಟ್ಟ ವಿವಿ ಪ್ಯಾಡ್ ಮಷಿನ್

ಕುಕನೂರು: ಪಟ್ಟಣದ ವಾರ್ಡ್ ನಂಬರ್ 11 ಮತ್ತು 12 ರ ಬೂತ್ ಸಂಖ್ಯೆ 206 ರಲ್ಲಿ ತಾಂತ್ರಿಕ ದೋಷದಿಂದ ಮಷಿನ್ ಕೈಕೊಟ್ಟಿದ್ದು ಅರ್ಧ ಗಂಟೆಗೂ ಹೆಚ್ಚು ಕಾಲ ಮತದಾರರು ಕಾಯುವಂತೆ ಆಯಿತು. ಸ್ಥಳಕ್ಕೆ ಚುನಾವಣಾ ಆಯೋಗದ ತಾಂತ್ರಿಕ ಸಿಬ್ಬಂದಿಗಳು ಆಗಮಿಸಿ ವಿವಿ…

0 Comments

ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ ಮಾಜಿ ಸಚಿವ ಬಸವರಾಜ ರಾಯರಡ್ಡಿ.

ಕುಕನೂರು : ತಾಲೂಕಿನ ತಳಕಲ್ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಟ್ಟಗಟ್ಟೆ ಸಂಖ್ಯೆ 242ರ ಬೂತ್, ವಾರ್ಡ್ ನಂಬರ್ 2,ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು, ಈ ಸಂದರ್ಭದಲ್ಲಿ ಮಹಿಳಾ ಮತದಾರರು ಸರದಿ ಸಾಲು ಇದ್ದ ಕಾರಣ…

0 Comments

ಮಸಬಹಂಚಿನಾಳದಲ್ಲಿ ಮತದಾನ ಮಾಡಿದ ಹಾಲಪ್ಪ ಆಚಾರ್

ಕುಕನೂರು : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಹಾಲಪ್ಪ ಆಚಾರ್ ತಮ್ಮ ಸ್ವಗ್ರಾಮದ ಲ್ಲಿ ಬೆಳಿಗ್ಗೆ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ರಾಷ್ಟ್ರೀಯ ಹಬ್ಬ ಈ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ…

0 Comments

ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವು.

ಯಲಬುರ್ಗಾ : ತಾಲೂಕಿನ ಬಿರಲದಿನ್ನಿ ಗ್ರಾಮದ ಕನಕಪ್ಪ ಹೊನ್ನನಗೌಡ ಮಾಲಿಪಾಟೀಲ್ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ಗ್ರಾಮದ ಪಕ್ಕದಲ್ಲೇ ಇರುವ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ…

0 Comments

ರಾಜ್ಯಕ್ಕೆ ಮೂರನೇ ಸ್ಥಾನ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಾರ್ತಿಕ

ಯಲಬುರ್ಗಾ : 2023ರ ಎಸ್ ಎಲ್ ಸಿ ಫಲಿತಾಂಶ ಹೊರ ಬಿದ್ದಿದ್ದು 625 ಅಂಕಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನದಲ್ಲಿ ತಾಲೂಕಿನ ಬಳೂಟಿಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾದ ಕಾರ್ತಿಕ ದೊಡ್ಡಬಸಪ್ಪ…

0 Comments
error: Content is protected !!