ಲೋಕಲ್ ಪಾಲಿಟಿಕ್ಸ್ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಗ್ರೀವ

ಗಂಗಾವತಿ : ಈ ಕ್ಷೇತ್ರದ ಯುವ ನಾಯಕ ಸುಗ್ರೀವ ಅವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. 'ಇದೇ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸುಗ್ರೀವ,ಇದೆ ಏಪ್ರಿಲ್ 24 ರಂದು ನಮಗೆ ಗುರುತಿನ ಚಿನ್ಹೆ ಚುನಾವಣಾ ಆಯೋಗದಿಂದ ನೀಡಲಾಗುತ್ತೆ.…

0 Comments

ಕೆ ಆರ್ ಪಿ ಪಿ ಜಿಲ್ಲಾಧ್ಯಕ್ಷ ಮನೋಹರಗೌಡ ನಾಮಪತ್ರ ಸಲ್ಲಿಕೆ

ಗಂಗಾವತಿ : ಕೆ ಆರ್ ಪಿ ಪಿ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಅವರು ಗುರುವಾರದಂದು ಪಕ್ಷೇತರ ಅಭ್ಯರ್ಥಿಯಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ಮನೋಹರ್ ಗೌಡ ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ…

0 Comments

ಎನ್.ಸಿ.ಪಿ ಯಿಂದ ಆರ್ ಹರಿ ನಾಮಪತ್ರ ಸಲ್ಲಿಕೆ.

ಯಲಬುರ್ಗಾ : 2023ರ ಸಾರ್ವತ್ರಿಕ ಚುನಾವಣೆಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಅರ್ ಹರಿ ನಾಮಪತ್ರ ಸಲ್ಲಿಸಿದರು. ಯಲಬುರ್ಗಾ ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ತೆರೆದ ವಾಹನದಲ್ಲಿ ನೂರಾರು ಅಭಿಮಾನಿಗಳೊಂದಿಗೆ ಮೆರವಣಿಗೆ…

0 Comments

ಗೆಲುವಿನ ನಗೆ ಬೀರಿದ ಹಾಲಪ್ಪ ಆಚಾರ್

ಯಲಬುರ್ಗಾ : 2023ರ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೆಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬುಧವಾರ ೨ ನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸಚಿವ ಹಾಲಪ್ಪ ಆಚಾರ್ ಮೆರವಣಿಗೆಯಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರನ್ನು ಕಂಡು ಗೆಲುವಿನ ನಗೆ ಬೀರಿದರು. ಯಲಬುರ್ಗಾ ಪಟ್ಟಣದ ಮೊಗ್ಗಿ ಬಸವೇಶ್ವರ…

0 Comments

ಲೋಕಲ್ ಪಾಲಿಟಿಕ್ಸ್ : ಅಭಿವೃದ್ಧಿಯೇ ನನ್ನ ಮಂತ್ರ : ಬಸವರಾಜ್ ರಾಯರೆಡ್ಡಿ

ಕುಕನೂರ : ಅಧಿಕಾರಕ್ಕಾಗಿ ನಾನು ರಾಜಕೀಯಕ್ಕೆ ಬಂದವನಲ್ಲ, ಸಮಾಜ ಸೇವೆಗಾಗಿ ತಾಲೂಕನ್ನು ಅಭಿವೃದ್ಧಿ ಪದದತ್ತ ಕೊಂಡೊಯ್ಯಲು ರಾಜಕೀಯಕ್ಕೆ ಬಂದಿದ್ದೇನೆ, ರಾಜಕೀಯದಲ್ಲಿ ಅಭಿವೃದ್ಧಿಯೇ ನನ್ನ ಮಂತ್ರ, ಅಭಿವೃದ್ಧಿಗಳೇ ಚುನಾವಣೆಯ ಮಾನದಂಡಗಳು ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ್ ರಾಯರೆಡ್ಡಿ ಹೇಳಿದರು.…

0 Comments

Good News : ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

ಬೆಂಗಳೂರು : ಈ ಬಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭದ ಮೊಒದಲ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಆರಂಭದಲ್ಲೇ…

0 Comments

BREAKING : ಬಿಜೆಪಿಯಿಂದ ಮೂರನೇ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಈಗಾಗಲೇ 2 ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇಂದು ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಗ್ಗೆ ಬಿಜೆಪಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸೇಡಂ ಕ್ಷೇತ್ರಕ್ಕೆ ರಾಜ್…

0 Comments

Breaking news : ಸಾವಿರಾರು ಕಾರ್ಯಕರ್ತರ ನಡುವೆ ನಾಮಪತ್ರ ಸಲ್ಲಿಸಲು ತೆರಳಿದ ರಾಯರೆಡ್ಡಿ

ಯಲಬುರ್ಗಾ : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬಸವರಾಜ್ ರೆಡ್ಡಿ ಯಲಬುರ್ಗಾ ಪಟ್ಟಣದ ಮಗ್ಗಿ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ತೆರಳಿದರು. ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡುತ್ತಿರುವ ಬಸವರಾಜ ರಾಯರೆಡ್ಡಿ ಈ…

0 Comments

ಪಾಲಿಟಿಕ್ಸ್ ಗೇಮ್ : “ಬಿಜೆಪಿಗೆ ಟಾಟಾ ಹೇಳಿ, ಕಾಂಗ್ರೆಸ್ ಗೆ ಜೈ” ಅಂತಾರಾ, ಬಿಜೆಪಿ ಹಿರಿಯ ನಾಯಕ ಬಸಲಿಂಗಪ್ಪ ಭೂತೆ..?

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಹಾಗೂ ಯಲಬುರ್ಗಾ ಪಟ್ಟಣದ ಹಿರಿಯ ನಾಯಕ ಮತ್ತು ಈ ಹಿಂದೆ ಬಿಜೆಪಿ ಗೆಲುವಿಗಾಗಿ ದುಡಿದು ಬಿಜೆಪಿಯನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ, ಪಂಚಮಸಾಲಿ ಸಮಾಜದ ಮುಖಂಡ ಬಸಲಿಂಗಪ್ಪ ಭೂತೆ ಬಿಜೆಪಿಗೆ ಬಾಯ್…

0 Comments

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚೆರ್ಚೆಗೆ ಗ್ರಾಸವಾದ ಬೆಜೆಪಿ ಜಾಲತಾಣದ ಪೋಸ್ಟ.

ಕುಕನೂರು :ಯಲಬುರ್ಗಾ ಬಿಜೆಪಿ ಯುವ ಘಟಕದ ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚೆರ್ಚೆಗೆ ಕಾರಣವಾಗಿದೆ. ಹೌದು, ಏ.16 ರಂದು ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಈಶಣ್ಣ ಗುಳಗಣ್ಣನವರ ಪ್ರಥಮ ವರ್ಷದ ಪುಣ್ಯಸ್ಮರಣೆ…

0 Comments
error: Content is protected !!