LOCAL NEWS : ಶಿವಶರಣಗೌಡ ಪಾಟೀಲ ಹೇಳಿಕೆ ಸತ್ಯಕ್ಕೆ ದೂರವಾಗಿದೆ : ಎಸ್‌. ಆರ್‌. ನವಲಿ ಹಿರೇಮಠ

ಪ್ರಜಾವೀಕ್ಷಣೆ ಸುದ್ದಿಜಾಲ :-  LOCAL NEWS : ಮಾಜಿ ಶಾಸಕ ಶಿವಶರಣಗೌಡ ಪಾಟೀಲ ಹೇಳಿಕೆ ಸತ್ಯಕ್ಕೆ ದೂರವಾಗಿದೆ : ಎಸ್‌. ಆರ್‌. ನವಲಿ ಹಿರೇಮಠ ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕ ಶರಣಗೌಡ ಪಾಟೀಲ ಹೇಳಿಕೆ ಸತ್ಯಕ್ಕೆ ದೂರವಾಗಿದೆ…

Continue ReadingLOCAL NEWS : ಶಿವಶರಣಗೌಡ ಪಾಟೀಲ ಹೇಳಿಕೆ ಸತ್ಯಕ್ಕೆ ದೂರವಾಗಿದೆ : ಎಸ್‌. ಆರ್‌. ನವಲಿ ಹಿರೇಮಠ

LOCAL NEWS : ಕಲ್ಬುರ್ಗಿ ಶರಣಬಸವೇಶ್ವರರ ಬದುಕು ಮಾದರಿ : ಮಹಾದೇವ ಶ್ರೀ

ತಳಕಲ್ ಗ್ರಾಮದಲ್ಲಿ ಶರಣಬಸವೇಶ್ವರ ಪುರಾಣ LOCAL NEWS : ಕಲ್ಬುರ್ಗಿ ಶರಣಬಸವೇಶ್ವರರ ಬದುಕು ಮಾದರಿ- ಮಹಾದೇವ ಶ್ರೀ ಕುಕನೂರ ನ 23 : ಕಲ್ಬುರ್ಗಿ ಶರಣಬಸವೇಶ್ವರರ ಬದುಕು ಮಾದರಿ, ಅವರು ವಿಭೂತಿ ರುದ್ರಾಕ್ಷಿ, ಪಂಚಾಕ್ಷರಿ ಮಂತ್ರ, ಪಾದೋದಕ ಮತ್ತು ಪ್ರಸಾದವನ್ನ ಜೀವನದ…

Continue ReadingLOCAL NEWS : ಕಲ್ಬುರ್ಗಿ ಶರಣಬಸವೇಶ್ವರರ ಬದುಕು ಮಾದರಿ : ಮಹಾದೇವ ಶ್ರೀ

LOCAL NEWS : ನ.27 ರಂದು ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ಪ್ರಜಾವೀಕ್ಷಣೆ ಸುದ್ದಿಜಾಲ :- LOCAL NEWS : ನ.27 ರಂದು ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ವಿಜಯನಗರ (ಹೊಸಪೇಟೆ) : ಜಿಲ್ಲೆಯ ವಿಕಲಚೇತನರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ನ.27 ರಂದು ಹಮ್ಮಿಕೊಳ್ಳಲಾಗಿದೆ ಎಂದು…

Continue ReadingLOCAL NEWS : ನ.27 ರಂದು ವಿಕಲಚೇತನರಿಗೆ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

LOCAL NEWS : ಸಾರಿಗೆ ಸಿಬ್ಬಂದಿಗಳು ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ : ಆರ್.ವಿ.ಪುರಾಣಿಕ್

ಪ್ರಜಾವೀಕ್ಷಣೆ ಸುದ್ದಿಜಾಲ :- LOCAL NEWS : ಸಾರಿಗೆ ಸಿಬ್ಬಂದಿಗಳು ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ : ಆರ್.ವಿ.ಪುರಾಣಿಕ್ ಉಚಿತ ಅರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ವಿಜಯನಗರ (ಹೊಸಪೇಟೆ) : ನಿತ್ಯ ಸಾರ್ವಜನಿಕ ಸೇವೆಯಲ್ಲಿ ಕಾರ್ಯನಿರತರಾಗಿರುವ ಸಾರಿಗೆ…

Continue ReadingLOCAL NEWS : ಸಾರಿಗೆ ಸಿಬ್ಬಂದಿಗಳು ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ : ಆರ್.ವಿ.ಪುರಾಣಿಕ್

ನಂ.24 ರಂದು ಹಿರೇಬಗನಾಳ ಗ್ರಾಮದಲ್ಲಿ ಅದ್ದೂರಿ ಗವಿಸಿದ್ದೇಶ್ವರ ರಥೋತ್ಸವ

ಕೊಪ್ಪಳ : ಜಹಗೀರ ಶಾಖಾ ಶ್ರೀ ಗವಿಮಠ ಹಿರೇಬಗನಾಳ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಮಾರುತೇಶ್ವರನ ಕಾರ್ತಿಕೋತ್ಸವ ಅಂಗವಾಗಿ 32ನೇ ವರ್ಷದ ಶ್ರೀ ಗವಿಸಿದ್ದೇಶ್ವರ ರಥೋತ್ಸವವು ನ.24 ರಂದು ಸಂಜೆ 5.30 ಕ್ಕೆ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ…

Continue Readingನಂ.24 ರಂದು ಹಿರೇಬಗನಾಳ ಗ್ರಾಮದಲ್ಲಿ ಅದ್ದೂರಿ ಗವಿಸಿದ್ದೇಶ್ವರ ರಥೋತ್ಸವ

Local News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

ಕೊಪ್ಪಳ: ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಸಾಧಿಸಿದ್ದು, ಗ್ಯಾರಂಟಿ ಸರಕಾರಕ್ಕೆ ದೇವರು (ಮತದಾರರು) ನೀಡಿದ ತೀರ್ಪು ಎಂದು ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ಮುಖಂಡರಾದ ಜ್ಯೋತಿ.ಎಂ. ಗೊಂಡಬಾಳ ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್…

Continue ReadingLocal News : ಗ್ಯಾರಂಟಿ ಸರಕಾರವನ್ನು ಟೀಕಿಸಿದ್ದಕ್ಕೆ ದೇವರು ಕೊಟ್ಟ ಉತ್ತರ : ಜ್ಯೋತಿ

JOB ALERT : ಗ್ರಾಫಿಕ್ಸ್ ಡಿಸೈನಿಂಗ್, ವಿಡಿಯೋ ಎಡಿಟಿಂಗ್ ತರಬೇತಿಗಾಗಿ ಅರ್ಜಿ ಅಹ್ವಾನ..!

ಗ್ರಾಫಿಕ್ಸ್ ಡಿಸೈನಿಂಗ್, ವಿಡಿಯೋ ಎಡಿಟಿಂಗ್ ತರಬೇತಿಗಾಗಿ ಅರ್ಜಿ ಅಹ್ವಾನ..! ವಿಜಯನಗರ (ಹೊಸಪೇಟೆ) : ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಇಂದಿರಾಗಾAಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ ಪ್ರಸಕ್ತ ಸಾಲಿಗೆ ಮ್ಯಾನ್ಯೂವಲ್ ಸ್ಕಾಂವೆAಜರ್ಸ್ ಮತ್ತು ಅವರ ಅವಲಂಭಿತ ಯುವಕ ಮತ್ತು…

Continue ReadingJOB ALERT : ಗ್ರಾಫಿಕ್ಸ್ ಡಿಸೈನಿಂಗ್, ವಿಡಿಯೋ ಎಡಿಟಿಂಗ್ ತರಬೇತಿಗಾಗಿ ಅರ್ಜಿ ಅಹ್ವಾನ..!

LOCAL NEWS : ಅಂಗವಿಕಲರ ಪ್ರತಿಭೆ, ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸಬೇಕು: ಎಂ.ಎಸ್ ದಿವಾಕರ್

ಅಂಗವಿಕಲರ ಪ್ರತಿಭೆ, ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸಬೇಕು: ಎಂ.ಎಸ್ ದಿವಾಕರ್ ವಿಜಯನಗರ (ಹೊಸಪೇಟೆ) : ಅಂಗವಿಕಲರನ್ನು ಗೌರವದಿಂದ ಕಾಣುತ್ತಾ, ಅವರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿ, ಪ್ರೋತ್ಸಾಹಿಸುವುದು ಅತ್ಯಂತ ಮುಖ್ಯ. ಎಲ್ಲರ ಸಮಾನತೆ ಮತ್ತು ಒಳಗೊಳ್ಳುವಿಕೆಯ ಮೂಲಕ ನಿಜವಾದ ಸಾಮಾಜಿಕ ಬದಲಾವಣೆ ಸಾಧ್ಯ…

Continue ReadingLOCAL NEWS : ಅಂಗವಿಕಲರ ಪ್ರತಿಭೆ, ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸಬೇಕು: ಎಂ.ಎಸ್ ದಿವಾಕರ್

LOCAL NEWS : ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಕಳಕಪ್ಪ ಕಂಬಳಿ

LOCAL NEWS : ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಕಳಕಪ್ಪ ಕಂಬಳಿ ತಾಲೂಕಿನ ವಿವಿಧಡೆ ಕನಕದಾಸರ ಜಯಂತಿ ಆಚರಣೆ ಕುಕನೂರು : ಸಾಮಾಜಿಕ ಸಾಮರಸ್ಯದ ಜೀವನಕ್ಕಾಗಿ ಬೆಳಕು ನೀಡುವ ಅನೇಕ ಸಂದೇಶ ಸಾರಿದ ಸಂತ ಶ್ರೇಷ್ಠ , ದಾಸ ಶ್ರೇಷ್ಠ ಭಕ್ತ…

Continue ReadingLOCAL NEWS : ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಕಳಕಪ್ಪ ಕಂಬಳಿ

LOCAL NEWS : ಪಟ್ಟಣದ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಚಿವ HK ಪಾಟೀಲ್!!

ಪಟ್ಟಣದ ಸೋಮೇಶ್ವರ ದೇವಾಲಯದ ಲಕ್ಷ ದೀಪೋತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಚಿವ HK ಪಾಟೀಲ್ ಲಕ್ಷ್ಮೇಶ್ವರ : ಇಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದ ಲಕ್ಷ ದೀಪೋತ್ಸವ ಅಂಗವಾಗಿ ಕಾನೂನು ಸಂಸದೀಯ ವ್ಯವಹಾರ, ಪ್ರವಾಸೋದ್ಯಮ ಇಲಾಖೆ ಮತ್ತು ಗದಗ…

Continue ReadingLOCAL NEWS : ಪಟ್ಟಣದ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಚಿವ HK ಪಾಟೀಲ್!!
error: Content is protected !!