LOCAL NEWS : ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ : ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ..!
LOCAL NEWS : ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ : ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ..! ಯಲಬುರ್ಗಾ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿ, ಸಂತಾಪ ಸೂಚಿಸಲಾಯಿತು. ಬ್ಲಾಕ್…
