LOCAL NEWS : ರಸ್ತೆ ಅಭಿವೃದ್ಧಿಗಾಗಿ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಶಾಸಕ ಡಾ. ಚಂದ್ರು ಲಮಾಣಿ
ರಸ್ತೆ ಅಭಿವೃದ್ಧಿಗಾಗಿ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಶಾಸಕ ಡಾಕ್ಟರ್ ಚಂದ್ರು ಲಮಾಣಿ ಶಿರಹಟ್ಟಿ : ಬೆಂಗಳೂರಿನ (KRDCL) ಕಛೇರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್.ಸಿ ಬಾಲಕೃಷ್ಣ ಅವರನ್ನು ಮಾನ್ಯ ಜನಪ್ರಿಯ ಶಾಸಕರಾದ ಡಾ ಚಂದ್ರು ಲಮಾಣಿ…