BREAKING : ನಟ ಕಿಚ್ಚ ಸುದೀಪ್ ಗೆ ಬಿಗ್ ರಿಲೀಫ್..!!
ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಕಿಚ್ಚ ಸುದೀಪ್ ಅವರು ನಟಿಸಿರುವ ಜಾಹೀರಾತುಗಳ ಪ್ರದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು ತಿಳಿಸಿದೆ. ಚುನಾವಣೆಗೆ ಸ್ಪರ್ಧಿಸುವ ಅಥವಾ ಸಾರ್ವಜನಿಕ ಹಣದಿಂದ ದೂರದರ್ಶನದಲ್ಲಿ…