IPL 2023 RCB vs LSG: ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ!
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ IPLನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲು…