ಕುಕನೂರಿನಲ್ಲಿ ಸಿಡಿಲು ಬಡಿದು ಮರಕ್ಕೆ ಬೆಂಕಿ

ಕುಕುನೂರು : ಪಟ್ಟಣದಲ್ಲಿ ಶುಕ್ರವಾರ ಗುಡುಗು ಸಿಡಿಲು, ಗಾಳಿ ಸಹಿತ ತುಂತುರು ಮಳೆಯಾಗಿದ್ದು.ಈ ಸಂದರ್ಭದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಶ್ರೀ ಭೀಮಾಂಬಿಕಾ ದೇವಸ್ಥಾನದ ಆವರಣದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡೆದು ತೆಂಗಿನ ಗಿಡಕ್ಕೆ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತು. ವಿಷಯ…

0 Comments

ರಾಜಕಾರಣ ವ್ಯಾಪರವಲ್ಲ ಇದೊಂದು ಸಮಾಜ ಸೇವೆ : ರಾಯರೆಡ್ಡಿ

ಕುಕನೂರು : ರಾಜಕೀಯ ಮಾಡೋದು ಅಂದ್ರೆ ಅದು ಸಮಾಜ ಸೇವೆ ವ್ಯಾಪಾರವಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು. ತಾಲೂಕಿನ ದ್ಯಾoಪುರ ಗ್ರಾಮದಲ್ಲಿ ನೆಡೆದ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿಗೆ ಮತ ಹಾಕುವುದರಿಂದ ಏನು…

0 Comments

ಕಿಚ್ಚ ಸುದೀಪ್ ಹಾಗೂ ಬಹುಭಾಷ ನಟ ಪ್ರಕಾಶ್ ರೈ ವಿರುದ್ಧ ಕಿಡಿಕಾರಿದ ಮತ್ತೊಬ್ಬ ಕನ್ನಡದ ನಟ

ಬೆಂಗಳೂರು : ಸದಾ ಒಂದಿಲ್ಲ ಒಂದು ವಿವಾದದಲ್ಲಿ ಸಿಲುಕಿ ಹಾಕಿಕೊಳ್ಳುವ ಪ್ರಗತಿಪರ ಹೋರಾಟಗಾರ ನಟ ಅಹಿಂಸಾ ಚೇತನ್ ಕುಮಾರ್ ಇದೀಗ ಬಹುಭಾಷ ನಟ ಪ್ರಕಾಶ್ ರೈ ಈ ಇಬ್ಬರು ನಟರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿಗಷ್ಟೇ ಬಿಜೆಪಿಗೆ ಅಭಿನವ ಚಕ್ರವರ್ತಿ ಕಿಚ್ಚ…

0 Comments

Breaking news: ಏಪ್ರಿಲ್ 17ರಂದು ಬಸವರಾಜ್ ರಾಯರೆಡ್ಡಿ ನಾಮಪತ್ರ ಸಲ್ಲಿಕೆ

ಯಲಬುರ್ಗಾ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಇದೇ ಏಪ್ರಿಲ್ 17ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಉಮೇದುವಾರಿಕೆ ಬಯಸಿ ನಾಮಪತ್ರ ಸಲ್ಲಿಸಲಿದ್ದಾರೆ. ಯಲಬುರ್ಗಾ ಪಟ್ಟಣದನೆಡೆದ ಸಭೆಯೊಂದರಲ್ಲಿ…

0 Comments

ಬಿಜೆಪಿ ಪರ ಪ್ರಚಾರಕ್ಕೆ ಕಿಚ್ಚ ಸುದೀಪ್ ಡೇಟ್ ಫಿಕ್ಸ್..!

ಬೆಂಗಳೂರು : ಸ್ಯಾಂಡಲ್ ವುಡ್ ನ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಇದೀಗ ರಾಜಕೀಯ ರಣರಂಗಕ್ಕೆ ಪ್ರವೇಶ ಪಡೆದಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಮಹೂರ್ತ ನಿಗದಿಯಾಗಿದ್ದು, ಇದೇ ಏಪ್ರಿಲ್ 14 ರಿಂದ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ…

0 Comments

ವಿದ್ಯುತ್ ದರ ಏರಿಕೆ ನಿರ್ಧಾರ ಮುಂದೂಡಿದ ಸರ್ಕಾರ

ಬೆಂಗಳೂರು : ರಾಜ್ಯದ ಜನರಿಗೆ ಈ ಹಿಂದೆ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲಾಗುತ್ತದೆ ಎಂದು ಹೇಳಿತ್ತು. ಅದೇ ಆತಂಕದಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ. ವಿಧಾನಸಭೆ ಚುನಾವಣೆ ಇರುವುದರಿಂದ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ…

0 Comments

BREAKING : KKR ಗೆ 81 ರನ್‌ಗಳಿಂದ ಭರ್ಜರಿ ಗೆಲುವು

2023ರ IPLನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 81 ರನ್‌ಗಳಿಂದ ಭರ್ಜರಿ ಗೆಲುವು ಕಂಡಿತು. ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ ಓವರ್‌ನಲ್ಲಿ 7 ವಿಕೆಟ್‌ ನಷ್ಟಕ್ಕೆ 205 ರನ್‌…

0 Comments

BIG NEWS : ಕಾಂಗ್ರೆಸ್‌ಗೆ ಬಿಗ್‌ ಶಾಕ್‌: “ನಾಗರಾಜ್ ಛಬ್ಬಿ” ನಾಳೆ ರಾಜೀನಾಮೆ

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಇಂದು ಕಾಂಗ್ರೆಸ್ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟವಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಇದೀಗ ಕಲಘಟಗಿ ಕ್ಷೇತ್ರದಲ್ಲಿ…

0 Comments

BREAKING : ಆರ್‌ಸಿಬಿಗೆ ಬಿಗ್‌ ಟಾರ್ಗೆಟ್‌ ನೀಡಿದ ಕೆಕೆಆರ್‌!

2023ರ ಐಪಿಎಲ್​ನ 9ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್‌ ತಂಡಗಳು ಮುಖಾಮುಖಿಯಾಗಿದ್ದು, ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ ನಿಗದಿತ ಓವರ್‌ನಲ್ಲಿ 6 ವಿಕೆಟ್‌ ನಷ್ಟಕ್ಕೆ 204 ರನ್‌ ಬಾರಿಸಿದೆ. ಈ ಮೂಲಕ ಆರ್‌ಸಿಬಿಗೆ ಬೃಹತ್‌ 206 ರನ್‌ ಟಾರ್ಗೆಟ್‌ ನೀಡಿದೆ.…

0 Comments

ಆಮಿಷಕ್ಕಾಗಿ ಬಿಜೆಪಿ ಸೇರ್ಪಡೆ : ರಾಯರಡ್ಡಿ

ಯಲಬುರ್ಗಾ ಕ್ಷೇತ್ರದ,ಮತ್ತು ರಾಜ್ಯದ ಮತದಾರನ್ನು ದಾರಿ ತಪ್ಪಿಸುತ್ತಾ, ಅವರಿಗೆ ಸೀರೆ, ಹಣ, ಕುಕ್ಕರ್ ಇನ್ನೂ ಹಲವಾರು ಆಮಿಷಗಳನ್ನು ನೀಡುತ್ತಾ ಅವರನ್ನು ತಮ್ಮತ್ತ ಸೆಳೆದು ಮತ ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು…

0 Comments
error: Content is protected !!