BREAKING : ಫೈನಲ್ ಹೈ ವೋಲ್ಟೇಜ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ!!
2023ರ "ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್" ಫೈನಲ್ ಹೈ ವೋಲ್ಟೇಜ್ ಪಂದ್ಯಕ್ಕೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂದು ಪ್ರಕಟಿಸಿದೆ. ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಜುಲೈ 7ರಿಂದ 11ರವರೆಗೆ ಆಸ್ಟ್ರೇಲಿಯಾ ತಂಡದ ವಿರುದ್ಧ ಪಂದ್ಯ ನಡೆಯಲಿದೆ. ಭಾರತ ಕ್ರಿಕೆಟ್…