BREAKING : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! : ಶೇ. 74.64 % ವಿದ್ಯಾರ್ಥಿಗಳು ಪಾಸ್…!!

ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ( Karnataka Second PUC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ರಾಜ್ಯದಲ್ಲಿ ಶೇಕಡಾವಾರು 74.64 ಫಲಿತಾಂಶ ಬಂದಿದೆ. ಕಳೆದ ಬಾರಿ 61.88 ಫಲಿತಾಂಶ ಬಂದಿತ್ತು. ಹಾಗಾಗಿ ಈ…

0 Comments

ಲೋಕಲ್ ಪಾಲಿಟಿಕ್ಸ್ : ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಗ್ರೀವ

ಗಂಗಾವತಿ : ಈ ಕ್ಷೇತ್ರದ ಯುವ ನಾಯಕ ಸುಗ್ರೀವ ಅವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. 'ಇದೇ ಸಂದರ್ಭದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸುಗ್ರೀವ,ಇದೆ ಏಪ್ರಿಲ್ 24 ರಂದು ನಮಗೆ ಗುರುತಿನ ಚಿನ್ಹೆ ಚುನಾವಣಾ ಆಯೋಗದಿಂದ ನೀಡಲಾಗುತ್ತೆ.…

0 Comments

ಕೆ ಆರ್ ಪಿ ಪಿ ಜಿಲ್ಲಾಧ್ಯಕ್ಷ ಮನೋಹರಗೌಡ ನಾಮಪತ್ರ ಸಲ್ಲಿಕೆ

ಗಂಗಾವತಿ : ಕೆ ಆರ್ ಪಿ ಪಿ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಅವರು ಗುರುವಾರದಂದು ಪಕ್ಷೇತರ ಅಭ್ಯರ್ಥಿಯಾಗಿ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರು. ಮನೋಹರ್ ಗೌಡ ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ…

0 Comments

RCB vs PBKS : ಪಂಜಾಬ್ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ 24 ರನ್‌ಗಳ ಜಯ..!

ಇಂದು ಐಪಿಎಲ್‌ನ 27 ನೇ ಪಂದ್ಯವು ಪಂಜಾಬ್ ಕಿಂಗ್ಸ್‌ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರನ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 174 ರನ್‌ ಬಾರಿಸಿ, ಪಂಜಾಬ್ ಕಿಂಗ್ಸ್‌ಗೆ 175 ರನ್‌ಗಳ ಗುರಿ ನೀಡಿತ್ತು. ಈ…

0 Comments

BREAKING : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!!

ಬೆಂಗಳೂರು : ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡು ಸುಮಾರು ದಿನಗಳೇ ಕಳೆದಿವೆ. ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದ್ದು, ನಾಳೆ (ಏಪ್ರಿಲ್ 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕರ್ನಾಟಕ ಶಾಲಾ…

0 Comments

ಎನ್.ಸಿ.ಪಿ ಯಿಂದ ಆರ್ ಹರಿ ನಾಮಪತ್ರ ಸಲ್ಲಿಕೆ.

ಯಲಬುರ್ಗಾ : 2023ರ ಸಾರ್ವತ್ರಿಕ ಚುನಾವಣೆಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಅರ್ ಹರಿ ನಾಮಪತ್ರ ಸಲ್ಲಿಸಿದರು. ಯಲಬುರ್ಗಾ ಪಟ್ಟಣದ ಮೊಗ್ಗಿ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ತೆರೆದ ವಾಹನದಲ್ಲಿ ನೂರಾರು ಅಭಿಮಾನಿಗಳೊಂದಿಗೆ ಮೆರವಣಿಗೆ…

0 Comments

Health Tips‌ : ನಿಮ್ಮ ‌”ಲೈಂಗಿಕ ಶಕ್ತಿ” ಹೆಚ್ಚಿಸುವುದಕ್ಕೆ ಇಲ್ಲಿದೆ ಉತ್ತಮ ಉಪಾಯ..!!

ಯೋಗಕ್ಕೆ ನಮ್ಮ ದೇಶದಲ್ಲಿ ಬಹಳ ಪ್ರಮುಖ್ಯತೆ ನೀಡಲಾಗುತ್ತದೆ. ಯೋಗವು ನಮ್ಮ ದೈನಂದಿನ ಬದುಕಿನಲ್ಲಿ ಬಹಳ ಮಹತ್ವದಾಗಿದೆ. ನಾವು ನಿರಂತರ ಯೋಗ ಮಾಡುತ್ತಿದ್ದರೆ ಯಾವುದೇ ರೋಗ-ರುಜನೆಗಳು ಬರುವುದಿಲ್ಲ. ಯೋಗ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ನಿಯಮಿತವಾಗಿ ಯೋಗ ಮಾಡುವುದರಿಂದ ನಿಮ್ಮ ದೈಹಿಕ ಮತ್ತು ಮಾನಸಿಕ…

0 Comments

ವಿಶೇಷ ಲೇಖನ : ಕನ್ನಡದ ಹಿರಿಯ ನಟ ಹಾಗೂ ರಂಗಕರ್ಮಿ ದತ್ತಣ್ಣ ಅವರಿಗೆ ಜನುಮ ದಿನದ ಶುಭಾಶಯ

ಕನ್ನಡದ ಹಿರಿಯ ನಟ ಹಾಗೂ ರಂಗಕರ್ಮಿ, ಮಾಜಿ ವಿಂಗ್‌ ಕಮಾಂಡರ್‌ ಹರಿಹರ್ ಗುಂಡುರಾವ್ ದತ್ತಾತ್ರೇಯ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಇವರು ಭಾರತೀಯ ವಾಯುಸೇನೆಯಲ್ಲಿ ವಿಂಗ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ.ನಂತರದಲ್ಲಿ ಕನ್ನಡ ರಂಗಭೂಮಿ ಮತ್ತು ಚಿತ್ರರಂಗದ ನಟರಾಗಿ ರಾಷ್ಟ್ರ ಮತ್ತು…

0 Comments

BREAKING : ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಕಾಂಗ್ರೆಸ್‌ ಮಾಜಿ ಶಾಸಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಕಾಂಗ್ರೆಸ್‌ ಶಾಸಕ ಮೊಯಿದ್ದೀನ್ ಬಾವಾಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.…

0 Comments

ಗೆಲುವಿನ ನಗೆ ಬೀರಿದ ಹಾಲಪ್ಪ ಆಚಾರ್

ಯಲಬುರ್ಗಾ : 2023ರ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೆಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬುಧವಾರ ೨ ನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸಚಿವ ಹಾಲಪ್ಪ ಆಚಾರ್ ಮೆರವಣಿಗೆಯಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರನ್ನು ಕಂಡು ಗೆಲುವಿನ ನಗೆ ಬೀರಿದರು. ಯಲಬುರ್ಗಾ ಪಟ್ಟಣದ ಮೊಗ್ಗಿ ಬಸವೇಶ್ವರ…

0 Comments
error: Content is protected !!