BREAKING : ವಿಧಾನಸಭಾ ಚುನಾವಣೆ ಹಿನ್ನೆಲೆ : ಬಿಜೆಪಿಯಿಂದ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರದಿಂದ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಇದೀಗ ಬಿಜೆಪಿಯಿಂದ ಬಾಕಿ ಉಳಿದಿದ್ದ ಇತ್ತೀಚಿಗೆ ಭಾರೀ ಕುತೂಹಲ ಮೂಡಿಸಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ…

0 Comments

ಮೆರವಣಿಗೆಯಲ್ಲಿ ನಟಿ ಶೃತಿಯ ಕೆನ್ನೆ ಹಿಂಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ : ವಿಡಿಯೋ ವೈರಲ್‌..!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರದಿಂದ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಹಾಗೆಯೇ ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುವುದರಿಂದ ಸ್ಪರ್ಧೆ ಮಾಡುತ್ತಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಶಿಕಾರಿಪುರ ವಿಧಾನಸಭಾ ಕ್ಷೇತ್ರದ…

0 Comments

BREAKING : ಕಾಂಗ್ರೆಸ್ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ..!!

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನೂ ಕೇಲವೇ ದಿನಗಳು ಬಾಕಿ ಉಳಿದಿದ್ದು, ಇದೀಗ ಎಲ್ಲಾ ರಾ ಜಕೀಯ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ಅದರಂತೆ ರಾಜ್ಯದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಕೂಡ ಭರ್ಜರಿ ತಯಾರಿ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್‌ ಪಾರ್ಟಿಯೂ…

0 Comments

ಲೋಕಲ್ ಪಾಲಿಟಿಕ್ಸ್ : ಅಭಿವೃದ್ಧಿಯೇ ನನ್ನ ಮಂತ್ರ : ಬಸವರಾಜ್ ರಾಯರೆಡ್ಡಿ

ಕುಕನೂರ : ಅಧಿಕಾರಕ್ಕಾಗಿ ನಾನು ರಾಜಕೀಯಕ್ಕೆ ಬಂದವನಲ್ಲ, ಸಮಾಜ ಸೇವೆಗಾಗಿ ತಾಲೂಕನ್ನು ಅಭಿವೃದ್ಧಿ ಪದದತ್ತ ಕೊಂಡೊಯ್ಯಲು ರಾಜಕೀಯಕ್ಕೆ ಬಂದಿದ್ದೇನೆ, ರಾಜಕೀಯದಲ್ಲಿ ಅಭಿವೃದ್ಧಿಯೇ ನನ್ನ ಮಂತ್ರ, ಅಭಿವೃದ್ಧಿಗಳೇ ಚುನಾವಣೆಯ ಮಾನದಂಡಗಳು ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ್ ರಾಯರೆಡ್ಡಿ ಹೇಳಿದರು.…

0 Comments

ವಿಶೇಷ ಲೇಖನ :- ಅಧಿಕಾರದಾಹಿ ರಾಜಕಾರಣ : ಬಿಜೆಪಿ‌ ಅಂತ್ಯಕ್ಕೆ ಮುನ್ನುಡಿ…

ಬಿಜೆಪಿಯ ಹಿರಿಯ ನಾಯಕರಾಗಿ, ಮುಖ್ಯಮಂತ್ರಿಯೂ ಆಗಿದ್ದ ಜಗದೀಶ ಶೆಟ್ಟರ್ ಬಿಜೆಪಿಗೆ ರಾಜೀನಾಮೆ‌ ನೀಡಿ ಕಾಂಗ್ರೆಸ್ ಸೇರಿದರು. ಅವರಿಗಿಂತ ಮೊದಲು ಲಕ್ಷ್ಮಣ ಸವದಿ ಈ ಹಾದಿ ತುಳಿದಿದ್ದರು. ಪಕ್ಷನಿಷ್ಠರಾಗಿದ್ದ ಇವರಿಬ್ಬರ ಅನಿರೀಕ್ಷಿತ ರಾಜೀನಾಮೆ ಮತ್ತು ಕಾಂಗ್ರೆಸ್ ಸೇರ್ಪಡೆ ಬಿಜೆಪಿಗೆ ಭಾರಿ ಆಘಾತ ನೀಡಿದೆ.…

0 Comments

BREAKING : ಇಂದಿನಿಂದ ಮೇ 7ರವರೆಗೆ ಬಿಜೆಪಿ ಪರ ಚುನಾವಣಾ ಪ್ರಚಾರ : ಕಿಚ್ಚ ಸುದೀಪ್

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಮೇ 7ರವರೆಗೆ ಬಿಜೆಪಿ ಚುನಾವಣಾ ಪ್ರಚಾರ ಶುರು ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುದೀಪ್,…

0 Comments

Good News : ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ..!

ಬೆಂಗಳೂರು : ಈ ಬಾರಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭದ ಮೊಒದಲ ದಿನವೇ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಆರಂಭದಲ್ಲೇ…

0 Comments

BREAKING :ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ..!

ಬೆಂಗಳೂರು : ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಏಪ್ರಿಲ್ 21 ರಿಂದ ಮೂರು ದಿನ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ಏಪ್ರಿಲ್ 21 ರಿಂದ ಮೂರು ದಿನಗಳ…

0 Comments

ಇಂದಿನ ಪಂಚಾಂಗ : 19/04/2023

ಇಂದಿನ ಪಂಚಾಂಗ : 19/04/2023 : ಬುಧವಾರ ಪ್ರತಿದಿನದ ಪಂಚಾಂಗಕ್ಕಾಗಿ ನಮ್ಮ ಪ್ರಜಾ ವೀಕ್ಷಣೆಯ ವೆಬ್ಸೈಟ್ ಅನ್ನು ಸಬ್ಸ್ಕ್ರೈಬ್ ಆಗಿ ಹಾಗೂ ಬೆಲ್ ಐಕಾನ್ ಒತ್ತಿ.....

0 Comments

BIG NEWS : ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್..!!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಿಕ್ಷಕರಿಗೆ ಬಿಗ್ ಶಾಕ್ ಕಾದಿದೆ. ಈ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆಗೆ ಚುನಾವಣಾ ಆಯೋಗ ಅನುಮತಿ ನೀಡಲು ನಿರಾಕರಿಸಿದೆ ಎಂದು ತಿಳಿದು ಬಂದಿದೆ. ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ನಡೆದ ಕೊನೆಯ…

0 Comments
error: Content is protected !!