Breaking : ಬಿಜೆಪಿಗೆ ಶಾಕ್ ಕೊಟ್ಟ ಹಿರಿಯ ವಿಧಾನಪರಿಷತ್ ಸದಸ್ಯ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ, ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಪಕ್ಷಾಂತರವಾಗುವುದು ಇದೀಗ ಬಹಳ ಜೋರಾಗಿ ನಡೆಯುತ್ತಿದೆ. ಅದರಲ್ಲೂ ಕೂಡ ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬರುತ್ತಿರುವುದು ಆಶ್ಚರ್ಯವೆನಿಸಿದೆ. ಇಂದು ಬಿಜೆಪಿಯ ವಿಧಾನಪರಿಷತ್…

0 Comments

BIG BREAKING: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ..!

ಹುಬ್ಬಳ್ಳಿ : 'ನಾಳೆನೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನಾಳೆ ಬೆಳಗ್ಗೆಯೇ ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. 72, 70…

0 Comments

ರಾಯರೆಡ್ಡಿ ಮಾಡಿದಷ್ಟು ಕೆಲಸವನ್ನು ನಾನು ಸಹ ಮಾಡಿಲ್ಲ: ಸಿದ್ದರಾಮಯ್ಯ.

ಕುಕನೂರು : ಬಸವರಾಜ ರಾಯರೆಡ್ಡಿ ಒಬ್ಬ ಉತ್ತಮ ಜ್ಞಾನವುಳ್ಳ ಅನುಭವಿ ರಾಜಕಾರಣಿಯಾಗಿದ್ದಾನೆ ರಾಯರೆಡ್ಡಿ ಮಾಡಿದಷ್ಟು ಕೆಲಸವನ್ನು ಸಹ ನಾನು ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ವಿದ್ಯಾನಂದ ಗುರುಕುಲ ಆವರಣದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ…

0 Comments

BREAKING : ಡೆಲ್ಲಿಗೆ ಸ್ಪರ್ಧಾತ್ಮಕ ಗುರಿ ನೀಡಿದ ಆರ್‌ಸಿಬಿ

2023ರ IPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ ನಡೆಯುತ್ತಿದ್ದು, ಮೊದಲ ಬಾಟ್‌ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ ಓವರ್‌ನಲ್ಲಿ 6 ವಿಕೆಟ್‌ ನಷ್ಟಕ್ಕೆ 174 ರನ್‌ ಬಾರಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಗೆ…

0 Comments

ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಈಗಾಗಲೇ 124 ಕ್ಷೇತ್ರಗಳಿಗೆ ಮೊದಲ ಪಟ್ಟಿ ಹಾಗೂ 2ನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು. ಇಂದು 43 ಕ್ಷೇತ್ರಗಳಿಗೆ 3ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ನಿನ್ನೆಯಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೂ ಅಥಣಿ ಕ್ಷೇತ್ರದಿಂದ…

0 Comments

ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿವೆ : ಮಂಜುನಾಥ ಕಡೇಮನಿ

ಕುಕನೂರು : ಸಾಮೂಹಿಕ ವಿವಾಹಗಳನ್ನು ಮಾಡುವುದರಿಂದ ದುಂದು ವೆಚ್ಚಕ್ಕೆ ಕಡಿವಾಣವನ್ನು ಹಾಕಬಹುದು ಹಾಗೂ ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿವೆ ಎಂದು ಮಂಜುನಾಥ ಕಡೇಮನಿ ಹೇಳಿದರು. ತಾಲೂಕಿನ ನಿಂಗಾಪೂರ ಗ್ರಾಮದಲ್ಲಿ ಶ್ರೀ ಭೀಮಾಂಭಿಕಾ ದೇವಿಯ 23ನೇ ವರ್ಷದ ಪುರಾಣ ಮಹಾಮಂಗಲೋತ್ಸವ ಹಾಗೂ 5…

0 Comments

BREAKING : ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್..!

2023ರ IPLನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಣಾಹಣಿ ನಡೆಯುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲಿಗೆ ಬ್ಯಾಟಿಂಗ್‌ ಮಾಡಿದಲಿದೆ. ಈ ಪಂದ್ಯ ಮಧ್ಯಾಹ್ನ 3:30ಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

0 Comments

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ ಆರ್. ಶಂಕರ ಬಿಜೆಪಿ ತೊರೆದು ಎನ್.ಸಿ.ಪಿ ಗೆ ಸೇರ್ಪಡೆ.

ಬೆಂಗಳೂರು: 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ನ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಆರ್. ಶಂಕರ್ ಶುಕ್ರವಾರ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. 2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾದ, ಆ ಸಂದರ್ಭದಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಶಾಸಕರಲ್ಲಿ…

0 Comments

ಪಾಲಿಟಿಕ್ಸ್ ಗೇಮ್ : ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ : ರಾಯರೆಡ್ಡಿಯ ಚಾಣಾಕ್ಷ ನಡೆ!!

ಯಲಬುರ್ಗಾ-ಕುಕನೂರು : ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್‌ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದರು. ಕಳೆದ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಇರುವ ರಾಜ್ಯದ ಉಪಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಈ ವಿಚಾರಕ್ಕೆ ಬಿಜೆಪಿ ಪಕ್ಷ…

0 Comments

BIG BREAKING : ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾಂಗ್ರೆಸ್ ಗೆ ಅಧಿಕೃತ ಸೇರ್ಪಡೆ!

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗೆ ಟಿಕೆಟ್ ಕೈ ತಪ್ಪಿರುವುದರಿಂದ ಸಮಾಧಾನಗೊಂಡಿದ್ದು, ಅವರು ಎರಡು ಮೂರು ದಿನಗಳಿಂದ ಬಿಜೆಪಿ ನಾಯಕರು ಮತ್ತು ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿರುವ ಲಕ್ಷ್ಮಣ ಸವದಿ, ಇಂದು…

0 Comments
error: Content is protected !!