ಮೇ 26ರಂದು ವಾಕ್ ಇನ್-ಇಂಟರ್‌ವ್ಯೂವ್

ಕೊಪ್ಪಳ : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್-ಇಂಟರ್‌ವ್ಯೂವನ್ನು ಮೇ 26ರಂದು ಬೆಳಿಗ್ಗೆ 10.30 ರಿಂದ 2.30 ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಈ ವಾಕ್ ಇನ್-ಇಂಟರ್‌ವ್ಯೂವ್‌ದಲ್ಲಿ ಜಿಯೋ ಮತ್ತು ಎಂ.ಎನ್.ಸಿ ಕಂಪನಿ…

0 Comments

ಸಾಲ ಸೌಲಭ್ಯ ನೀಡುವ ನೆಪ ಒಡ್ಡಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸಬೇಡಿ, ಡಾ. ಹೆಚ್ ನಾಗರಾಜ

ಕೊಪ್ಪಳ : ಕುರಿ ಸಾಕಾಣಿಕೆ ಮತ್ತು ಇತರೆ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಕೊಡಿಸುವುದಾಗಿ ಹಣ ವಸೂಲಿ ಕರೆಗಳಿಗೆ ಸ್ಪಂದಿಸದಿರಿ ಎಂದು ಕೊಪ್ಪಳ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ ಹೆಚ್.ನಾಗರಾಜ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ…

0 Comments

ಮೇ 28ಕ್ಕೆ 6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ .

ಕೊಪ್ಪಳ: 2023-24ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ಮುಖಾಂತರ ಆಯ್ಕೆ ಮಾಡಬೇಕಾಗಿದ್ದು,…

0 Comments

ಮಳೆಯಿಂದ ಹಾನಿಗೊಳಗಾಗಿದ್ದ ರೈತರ ತೋಟಗಳಿಗೆ ನೂತನ ಶಾಸಕ ಬಿ. ಎನ್. ರವಿ ಕುಮಾರ್ ಭೇಟಿ ಪರಿಶೀಲನೆ.

ಶಿಡ್ಲಘಟ್ಟ : ತಾಲೂಕಿನ ಕಸಬಾ ಹೋಬಳಿಯ ವೈ ಹುಣಸೆನಹಳ್ಳಿ, ಕೊತ್ತನೂರು, ತುಮ್ಮನಹಳ್ಳಿ, ಆನೂರು ಪಂಚಾಯಿತಿ ಮತ್ತು ಜಂಗಮಕೋಟೆ ಹೋಬಳಿಯ ಚೀಮಂಗಳ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ಎರಡು ಹೋಬಳಿಯ ಗ್ರಾಮಗಳಲ್ಲಿ ದ್ರಾಕ್ಷಿ,…

0 Comments

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಮೇ 25ಕ್ಕೆ ಮುಂದೂಡಿ

ಕುಕನೂರು: ಕರ್ನಾಟಕ ಲೋಕಾಯುಕ್ತ ಕೊಪ್ಪಳ ಕಚೇರಿಯಿಂದ ಮೇ 23ರಂದು ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. ಅಂದು ಬೆಳಿಗ್ಗೆ 10.30ಕ್ಕೆ ಕುಕನೂರಿನ ಸರ್ಕ್ಯೂಟ್ ಹೌಸ್‌ನ ಮೀಟಿಂಗ್ ಹಾಲ್‌ನಲ್ಲಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ರಾಯಚೂರು…

0 Comments

ಕೇಸರ್, ದೇಶಿ, ವಿದೇಶಿ ಮಾವು ತಳಿಗಳ ಪ್ರದರ್ಶನ, ಮಾರಾಟ.

ಮೇ 23ರಿಂದ 31ರವರೆಗೆ ಕೊಪ್ಪಳ ಮಾವು ಮೇಳ ಕೊಪ್ಪಳ : ತೋಟಗಾರಿಕೆ ಇಲಾಖೆಯಿಂದ 'ಕೊಪ್ಪಳ ಮಾವು ಮೇಳ-2023"ನ್ನು ಮೇ 23ರಿಂದ ಮೇ 31ರವರೆಗೆ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಕಾರ್ಯಕ್ರಮವು ಮೇ 23ರ ಬೆಳಿಗ್ಗೆ10 ರಿಂದ…

0 Comments

ವಾಹನದ ಮೇಲೆ ಮರ ಬಿದ್ದು ಸಂಪೂರ್ಣ ಜಖಂಗೊಂಡ ವಾಹನ.

ಕುಕನೂರು : ರವಿವಾರ ತಡರಾತ್ರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಒಂದು ವಾಹನದ ಮೇಲೆ ಬಿದ್ದು ವಾಹನ ಸಂಪೂರ್ಣವಾಗಿ ಜಖಂಗೊಂಡಿರುತ್ತದೆ. ಕುಕನೂರು ಪಟ್ಟಣದ 1ನೇ ವಾರ್ಡನ ಪರಶುರಾಮ ಪೊಳದ ಎಂಬುವರ ವಾಹನದ ಮೇಲೆ ರವಿವಾರ ರಾತ್ರಿ ಸುರಿದ ಗಾಳಿ ಮಳೆಗೆ…

0 Comments

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ : ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಕಾರಟಗಿ ತಾಲೂಕಿನ ಜಮಾಪೂರದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿಗೆ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ…

0 Comments

ಯುಜಿ ಸಿಇಟಿ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ.

ಕೊಪ್ಪಳ : ಮೇ 20 ಮತ್ತು ಮೇ 21ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿರುವ 2023ರ ಯುಜಿ ಸಿಇಟಿ ಪರೀಕ್ಷೆಗಳ ಸಿದ್ಧತೆ ಕುರಿತು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್-2 ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.…

0 Comments

ಶಿಶಿಕ್ಷು ತರಬೇತಿಗೆ ಮೇ 22, 23ರಂದು ಕ್ಯಾಂಪಸ್ ಸಂದರ್ಶನ.

ಕೊಪ್ಪಳ : ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಮೇ 22 ಮತ್ತು ಮೇ 23ರಂದು ಕುಷ್ಟಗಿ ರಸ್ತೆಯ ಟಣಕನಕಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ  ಏರ್ಪಡಿಸಲಾಗಿರುತ್ತದೆ ಎಂದು ಕೊಪ್ಪಳ ಸರ್ಕಾರಿ ಐಟಿಐ ಪ್ರಾಚಾರ್ಯರು ತಿಳಿಸಿದ್ದಾರೆ. ಕ್ಯಾಂಪಸ್ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ ಮೆ.…

0 Comments
error: Content is protected !!