BREAKING : ಇಲ್ಲಿವರೆಗೆ ಶೇ.21.94 ರಷ್ಟು ಮತದಾನ…!

ಬೆಂಗಳೂರು : ಇಂದು ರಾಜ್ಯ ವಿಧಾನಸಭೆಗೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ನಡುವೆ ಬೆಳಗ್ಗೆಯಿಂದ ಎರಡು ಗಂಟೆ ವೇಳೆಗೆ ರಾಜ್ಯಾದ್ಯಂತ ಶೇ.21.64ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಅಧಿಕೃತವಾದ ಮಾಹಿತಿಯನ್ನು ನೀಡಿದೆ. ಜಿಲ್ಲಾವಾರು ನೋಡುವುದಾದರೆ ಮತದಾನದ ಪ್ರಮಾಣ ಹೀಗಿದೆ. ಬೆಂಗಳೂರು ಸೆಂಟ್ರಲ್‌…

0 Comments

ಮಸಬಹಂಚಿನಾಳದಲ್ಲಿ ಮತದಾನ ಮಾಡಿದ ಹಾಲಪ್ಪ ಆಚಾರ್

ಕುಕನೂರು : ಯಲಬುರ್ಗಾ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಹಾಲಪ್ಪ ಆಚಾರ್ ತಮ್ಮ ಸ್ವಗ್ರಾಮದ ಲ್ಲಿ ಬೆಳಿಗ್ಗೆ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ರಾಷ್ಟ್ರೀಯ ಹಬ್ಬ ಈ ಹಬ್ಬದಲ್ಲಿ ಎಲ್ಲರೂ ಕಡ್ಡಾಯವಾಗಿ…

0 Comments

ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವು.

ಯಲಬುರ್ಗಾ : ತಾಲೂಕಿನ ಬಿರಲದಿನ್ನಿ ಗ್ರಾಮದ ಕನಕಪ್ಪ ಹೊನ್ನನಗೌಡ ಮಾಲಿಪಾಟೀಲ್ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಗಳವಾರ ಸಂಜೆ ಸುರಿದ ಗಾಳಿ ಮಳೆಗೆ ಗ್ರಾಮದ ಪಕ್ಕದಲ್ಲೇ ಇರುವ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಲು ಬಡಿದು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ…

0 Comments

ರಾಜ್ಯಕ್ಕೆ ಮೂರನೇ ಸ್ಥಾನ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಾರ್ತಿಕ

ಯಲಬುರ್ಗಾ : 2023ರ ಎಸ್ ಎಲ್ ಸಿ ಫಲಿತಾಂಶ ಹೊರ ಬಿದ್ದಿದ್ದು 625 ಅಂಕಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ರಾಜ್ಯಕ್ಕೆ ಮೂರನೇ ಸ್ಥಾನದಲ್ಲಿ ತಾಲೂಕಿನ ಬಳೂಟಿಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾದ ಕಾರ್ತಿಕ ದೊಡ್ಡಬಸಪ್ಪ…

0 Comments

ತಾಲೂಕ ರೈತ ಸಂಘದಿಂದ ಬಿಜೆಪಿಗೆ ಬೆಂಬಲ

ಕುಕನೂರು : ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿ ಆರ್ ನಾರಾಯಣ ರೆಡ್ಡಿ ಬಣದ ತಾಲೂಕ ರೈತ ಸಂಘದಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹಾಲಪ್ಪ ಆಚಾರ ಗೆ ರೈತ ಸಂಘದಿಂದ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಪಟ್ಟಣದ…

0 Comments

BREAKING : SSLC EXAM 2023 RESULTS : ರಾಜ್ಯಕ್ಕೆ ಇವರೇ ಟಾಪ್ ರ್‍ಯಾಂಕರ್ಸ್‌!!

ಬೆಂಗಳೂರು : ಪ್ರಸ್ತತ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ರಾಜ್ಯದಲ್ಲಿ ಶೇ 83.89 ರಷ್ಟು ಫಲಿತಾಂಶ ಬಂದಿದೆ. ಕಳೆದ ಮಾರ್ಚ್ 31 ರಿಂದ ಆರಂಭವಾಗಿದ್ದ ಪರೀಕ್ಷೆಗಳು ಏಪ್ರಿಲ್ 15 ಕ್ಕೆ ಮುಕ್ತಾಯಗೊಂಡಿದ್ದವು.…

0 Comments

ಕ್ಷೇತ್ರವನ್ನು ನೀರಾವರಿ ಮಾಡುವ ಹುಚ್ಚಿನೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ: ಹಾಲಪ್ಪ ಆಚಾರ್

ಕುಕನೂರ : ನನಗೆ ರಾಜಕೀಯ ಅವಶ್ಯಕತೆ ಇರಲಿಲ್ಲ, ಆದರೆ ಕ್ಷೇತ್ರವನ್ನು ನೀರಾವರಿ ಮಾಡುವ ಹುಚ್ಚಿನೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಹಾಲಪ್ಪ ಆಚಾರ್ ಹೇಳಿದರು. ಕುಕನೂರು ಪಟ್ಟಣದ ವೀರಭದ್ರಪ್ಪ ಶಿರೂರು ವೃತ್ತದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ…

0 Comments

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಚ್ಚ ಸುದೀಪ ಭರ್ಜರಿ ಪ್ರಚಾರ

ಬೆಂಗಳೂರು : ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಅವರ ಪರವಾಗಿ ರವಿವಾರ ಖ್ಯಾತ ಚಲನಚಿತ್ರ ನಟ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ರವರು,ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಜೊತೆಗೂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸುದೀಪ್ ರವರು ಮಾತನಾಡುತ್ತಾ…

0 Comments

ಪ್ರಜಾಪ್ರಭುತ್ವ ಗೆಲುವಿಗಾಗಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಲು ಯಲಬುರ್ಗಾ ಕ್ಷೇತ್ರದ ಚುನಾವಣಾ ಕಾವ್ಯ ಕೆ ವಿ ಕರೆ ನೀಡಿದರು.

ಕುಕನೂರು : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರ ಪಟ್ಟಣದಲ್ಲಿ ಶನಿವಾರ ಮತದಾರರಿಗೆ ಮತದಾನದ ಕುರಿತು ಮಾಹಿತಿ ನೀಡಲು ವಾಕ್ ಥಾನ್ ಕಾರ್ಯಮಕ್ಕೆ ಚುನಾವಣಾಧಿಕಾರಿಗಳಾದ ಕಾವ್ಯಾರಾಣಿ ಕೆ.ವಿ ಮತ್ತು ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಮಣ್ಣ ದೊಡ್ಮನಿ ಹಸಿರು ನಿಶಾನೆ ತೋರಿಸುವುದರ ಮೂಲಕ…

0 Comments

ಚುನಾವಣೆಯಲ್ಲಿ ಹಣದ ಹೊಳೆ ತಡೆಯಲು ಆಯೋಗಕ್ಕೆ ದೂರು

ಕುಕನೂರು :ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳಿಂದ ಹಣದ ಹೊಳೆ ಹರಿಯುತ್ತಿದ್ದು ಅದನ್ನು ತಡೆಗಟ್ಟಿ ಪಾರದರ್ಶಕ ಚುನಾವಣೆಯನ್ನು ನೆಡೆಸುವಂತೆ ದೂರು ಸಲ್ಲಿಸಿರುವುದಾಗಿ ಪಕ್ಷೇತರ ಅಭ್ಯರ್ಥಿಯಾದ ಶಂಕರಡ್ಡಿ ಸೋಮರಡ್ಡಿ ತಿಳಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಪ್ರಬಲ…

0 Comments
error: Content is protected !!