ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ನಗರ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಮಾನ್ಯ…

0 Comments

08539-295469ಗೆ ಕಾಲ್ ಮಾಡಿ 50,000 ರೂ. ಪಡೆಯಿರಿ…!!

ಕೊಪ್ಪಳ : ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನ ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಬ್ಯಾಂಕ್‌ನಿಂದ ಸಾಲದ ನೆರವಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ನಿಂದ…

0 Comments

ನಿತ್ಯ ಯೋಗಾಭ್ಯಾಸ ಉತ್ತಮ ಆರೋಗ್ಯಕ್ಕೆ ಸಹಕಾರಿ : ಸಂಸದ ಕರಡಿ ಸಂಗಣ್ಣ

ಕೊಪ್ಪಳ ಜೂನ್ 21 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲಾ ಸರ್ವ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕೊಪ್ಪಳ…

0 Comments

ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಕೊಪ್ಪಳ : ಕುಕನೂರ ತಾಲೂಕಿನ 15 ಗ್ರಾಮ ಪಂಚಾಯತಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿಗಾಗಿ ಜೂನ್ 20ರಂದು ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯಾ ಗ್ರಾಮ ಪಂಚಾಯತಗಳ ಸದಸ್ಯರ ಸಭೆ ನಡೆಯಿತು. ಕುಕನೂರ ತಾಲೂಕಿನಲ್ಲಿ 15…

0 Comments

FLASH : ಶಾಲಾ ಮಕ್ಕಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲಾ ಮಕ್ಕಳಿಗೆ ಶಾಕ್ ನೀಡಿದ್ದು, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕಳೆದ ಸಾಲಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಬೇಯಿಸಿದ ಮೊಟ್ಟೆ ಅಥವಾ ಬಾಳೆಹಣ್ಣು - ಶೇಂಗಾ…

0 Comments

BREAKING : ರಾಜ್ಯಾದ್ಯಂತ ಇನ್ನು 2 ದಿನ ಭಾರೀ ಮಳೆ..!!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವಡೆ ಉತ್ತಮ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ…

0 Comments

BIG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್..!!

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಯೋಜನೆಯಲ್ಲಿ ಉಚಿತ 10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಪಡಿತರ ಚೀಟಿದಾರರಿಗೆ ಸರ್ಕಾರ ಬಿಗ್ ಶಾಕ್ ನೀಡಲಿದೆ ಎನ್ನಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿಯಾಗುವುದು ಅನುಮಾನ ಎನ್ನಲಾಗಿದೆ. ಬಿಪಿಎಲ್ ಹಾಗೂ…

0 Comments

ಜಿಲ್ಲಾಧಿಕಾರಿಯಿಂದ ಮುಂದುವರೆದ ಗ್ರಾಮೀಣ ಪ್ರವಾಸ : ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸ ಮುಂದುವರೆಸಿರುವ ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರು ಜೂನ್ 20ರಂದು ಸಹ ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳಲ್ಲಿ ಸಂಚರಿಸಿದರು. ಯಲಬುರ್ಗಾ ತಾಲೂಕಿಗೆ ಭೇಟಿ ನೀಡಿದ ವೇಳೆಯಲ್ಲಿ ಯಲಬುರ್ಗಾ ಮತ್ತು ಕುಕನೂರ ಪಟ್ಟಣಗಳಲ್ಲಿನ ಕುಡಿಯುವ ನೀರಿನ ಸರಬರಾಜು…

0 Comments

ಕೊಪ್ಪಳ ಗ್ರಾಮ ಪಂಚಾಯತ್ ಸದಸ್ಯರ ಸಭೆ ಜೂನ್ 21ಕ್ಕೆ ಮುಂದೂಡಿಕೆ

ಕೊಪ್ಪಳ: ಕೊಪ್ಪಳ ತಾಲೂಕಿನ 38 ಗ್ರಾಮ ಪಂಚಾಯತ್‌ಗಳಿಗೆ 2ನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಭೆಯು ಜೂನ್ 21ರಂದು ಬೆಳಗ್ಗೆ 10.30ರಿಂದ ಕೊಪ್ಪಳದ ಬಹದ್ದೂರಬಂಡಿ ರಸ್ತೆಯಲ್ಲಿನ ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಪ್ರಯುಕ್ತ ಸಂಬAಧಪಟ್ಟ ಗ್ರಾಮ…

0 Comments

BREAKING : ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ 'ಶಕ್ತಿ ಯೋಜನೆ'ಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೆ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ನಾಳೆಯಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. *ಗೃಹ ಜ್ಯೋತಿ ಯೋಜನೆಗೆ ಈ ಷರತ್ತುಗಳು ಅನ್ವಯವಾಗಿದೆ* 1. ವಾಣಿಜ್ಯ ಉದ್ದೇಶಗಳಿಗೆ…

0 Comments
error: Content is protected !!