‘ಗೃಹ ಜ್ಯೋತಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ: ಇಲ್ಲಿದೆ ವೆಬ್ ಸೈಟ್

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ 'ಶಕ್ತಿ ಯೋಜನೆ'ಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೆ, ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ನಾಳೆಯಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಅದರ ವೆಬ್ ಸೈಟ್ ( Website ) ವಿಳಾಸ ಹೀಗಿದೆ. https://sevasindhugs1.karnataka.gov.in/index.html…

Continue Reading‘ಗೃಹ ಜ್ಯೋತಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ: ಇಲ್ಲಿದೆ ವೆಬ್ ಸೈಟ್

ಮಳೆಗಾಲ ಹಿನ್ನೆಲೆ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಕೊಪ್ಪಳ : ಮಾನವ ಜೀವ ಹಾನಿ ಹಾಗೂ ಜಾನುವಾರ ಪ್ರಾಣ ಹಾನಿ ಪ್ರಕರಣಗಳು, ಬೆಳೆ ಹಾನಿ ಮತ್ತು ಮನೆ ಹಾನಿ ಪ್ರಕರಣಗಳಿಗೆ ಪರಿಹಾರ ಕಾರ್ಯವನ್ನು ವಿಳಂಬವಿಲ್ಲದAತೆ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ…

Continue Readingಮಳೆಗಾಲ ಹಿನ್ನೆಲೆ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

BIG NEWS : ತಿಂಗಳಿಗೆ 2000 ರೂ. : ‘ಗೃಹಲಕ್ಷ್ಮೀ ಯೋಜನೆ’ ಡೇಟ್‌ ಪಿಕ್ಸ್‌!

ಚಿಕ್ಕಮಗಳೂರು : ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಸರ್ಕಾರ ಘೋಷಿಸಿದ್ದಂತ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗಲಿದೆ. ಆದರೇ ಆಗಸ್ಟ್ 17 ಅಥವಾ 18ರಂದು ಯಜಮಾನಿ ಮಹಿಳೆಯ ಖಾತೆಗೆ ರೂ.2000 ಹಣ ಜಮೆಯಾಗಲಿದೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.…

Continue ReadingBIG NEWS : ತಿಂಗಳಿಗೆ 2000 ರೂ. : ‘ಗೃಹಲಕ್ಷ್ಮೀ ಯೋಜನೆ’ ಡೇಟ್‌ ಪಿಕ್ಸ್‌!

ಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಕೊಪ್ಪಳ : ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 16ರಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.…

Continue Readingಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ…

Continue Readingಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 13 ದಿನಗಳ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕೆ ಮತ್ತು ಕೃತಕ ಆಭರಣಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.…

Continue Readingಸಾಫ್ಟ್ ಟಾಯ್ಸ್, ಕೃತಕ ಆಭರಣಗಳ ತಯಾರಿಕೆ ತರಬೇತಿ: ಅರ್ಜಿ ಆಹ್ವಾನ

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ?

ಅರ್ಜಿ ಸಲ್ಲಿಕೆ ಆರಂಭ:- ಜೂನ್ 16 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಿಲ್ಲ ಫಲಾನುಭವಿ ಅಥವಾ ಪತಿ ತೆರಿಗೆ ಪಾವತಿಸುತ್ತಿದ್ದರೆ ಗ್ಯಾರಂಟಿಗೆ ಅನರ್ಹವಾಗಲಿದೆ. ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಉಗೆ ಸಹಾಯವಾಣಿ ಸಂಖ್ಯೆ: 1902 ಬೇಕಿರುವ ವಿವರ *ಫಲಾನುಭವಿ ಹಾಗೂ ಪತಿಯ…

Continue Readingಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ ಗೊತ್ತಾ?

9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸಿಇಓ ಸೂಚನೆ

ಕೊಪ್ಪಳ : ಜಿಲ್ಲಾ ಕೇಂದ್ರದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಕುರಿತಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಪಂ ಸ್ಥಾಯಿ ಸಮಿತಿ ಕಚೇರಿಯ ಸಭಾಂಗಣದಲ್ಲಿ ಜೂನ್ 15ರಂದು ಪೂರ್ವಭಾವಿ ಸಿದ್ಧತಾ ಸಭೆಯ…

Continue Reading9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅಗತ್ಯ ಸಿದ್ಧತೆಗೆ ಸಿಇಓ ಸೂಚನೆ

ಡೆಂಗೆ, ಚಿಕೂನ್‌ಗುನ್ಯಾ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು

ಕೊಪ್ಪಳ : ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ಕೆಲವೊಮ್ಮೆ ಎಲ್ಲೆಂದರಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಬಹುದಾಗಿದ್ದು, ಈ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಡೆಂಗೆ, ಚಿಕೂನ್‌ಗುನ್ಯಾ ಹಾಗೂ ಮಲೇರಿಯಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಮಟ್ಟದ ಸಮನ್ವಯ…

Continue Readingಡೆಂಗೆ, ಚಿಕೂನ್‌ಗುನ್ಯಾ, ಮಲೇರಿಯಾ ನಿಯಂತ್ರಣಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು

BREAKING NEWS : ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ 5 ದಿಟ್ಟ ನಿರ್ಧಾರಗಳು…!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 5 ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 1. ರಾಜ್ಯ ಸರ್ಕಾರದಿಂದ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯದಲ್ಲಿ ಸೇರಿಸಿದ್ದಂತ ಆರ್‌ಎಸ್ಎಸ್ ಸಂಸ್ಥಾಪಕ ಹೆಗ್ಡೆವಾರ್ ಹಾಗೂ ಹಿಂದೂ…

Continue ReadingBREAKING NEWS : ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ 5 ದಿಟ್ಟ ನಿರ್ಧಾರಗಳು…!
error: Content is protected !!