ಶಕ್ತಿ ಯೋಜನೆಗೆ ಚಾಲನೆ ನೀಡಿದ ಶಾಸಕ ಬಸವರಾಜ ರಾಯರಡ್ಡಿ

ಕುಕನೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹಾಗೂ ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಶಾಸಕರು ಚಾಲನೆ ನೀಡಿದರು. ಕುಕನೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ರವಿವಾರ ಶಕ್ತಿ ಯೋಜನೆಗೆ ಚಾಲನೆ ಮಹಿಳೆಯರಿಂದಲೇ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ…

Continue Readingಶಕ್ತಿ ಯೋಜನೆಗೆ ಚಾಲನೆ ನೀಡಿದ ಶಾಸಕ ಬಸವರಾಜ ರಾಯರಡ್ಡಿ

ಗಾವರಾಳ ಗ್ರಾಮಕ್ಕೆ ಜಿಲ್ಲಾ ಸ್ವಚ್ಛ ಸರ್ವೇ ಕ್ಷಣ ಅಧಿಕಾರಿಗಳ ಭೇಟಿ

ಕುಕುನೂರು : ತಾಲೂಕಿನ ಗವರಾಳ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿಬೇದಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು, ಒಂದು ವಾರದಲ್ಲಿ ಸುಮಾರು 35 ಕ್ಕೆ ಹೆಚ್ಚು ಜನರಿಗೆ ವಾಂತಿ ಬೇದಿ ಕಾಣಿಸಿಕೊಂಡಿವೆ. ಈ ಹಿನ್ನಲೆಯಲ್ಲಿ ಶನಿವಾರ…

Continue Readingಗಾವರಾಳ ಗ್ರಾಮಕ್ಕೆ ಜಿಲ್ಲಾ ಸ್ವಚ್ಛ ಸರ್ವೇ ಕ್ಷಣ ಅಧಿಕಾರಿಗಳ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ವಿವರ

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 11 ಮತ್ತು ಜೂನ್ 12ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 11ರಂದು ಬೆಳಗ್ಗೆ 11.30ಕ್ಕೆ…

Continue Readingಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಪ್ರವಾಸ ವಿವರ

ವಾಂತಿ‌ ಬೇಧಿ ಪ್ರಕರಣ‌, ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ

ಶಿವಪುರ, ಗುಳದಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪರಿಶೀಲನೆ ಕೊಪ್ಪಳ: ತಾಲೂಕಿನ ಗುಳದಳ್ಳಿ ಹಾಗು ಶಿವಪುರ ಗ್ರಾಮಗಳಲ್ಲಿ ವಾಂತಿ‌ಬೇಧಿ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕುರಿತು ಜಿ.ಪಂ ಸಿಇಒ‌ ರಾಹುಲ್ ರತ್ನಂ ಪಾಂಡೆ* ಮನೆ ಮನೆಗೆ ಭೇಟಿ‌ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಗ್ರಾ.ಪಂಯಿಂದ…

Continue Readingವಾಂತಿ‌ ಬೇಧಿ ಪ್ರಕರಣ‌, ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಒ

ಭಗತ್ ಸಿಂಗ್ ಸ್ಕೌಟ್ ಘಟಕದಿಂದ ಸಸಿ ನೆಡುವ ಕಾರ್ಯಕ್ರಮ

ಕೊಪ್ಪಳ : ವಿಶ್ವ ಪರಿಸರ ದಿನಾಚರಣೆಯ ನಿಮಿತ್ಯ ಕೊಪ್ಪಳ, ನಗರ ಸಭೆ, ಭಗತ್ ಸಿಂಗ್ ಸ್ಕೌಟ್ ಘಟಕ ಹಾಗೂ ಜಿಲ್ಲಾ ಸ್ಕೌಟ್ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗವಿಶ್ರೀ…

Continue Readingಭಗತ್ ಸಿಂಗ್ ಸ್ಕೌಟ್ ಘಟಕದಿಂದ ಸಸಿ ನೆಡುವ ಕಾರ್ಯಕ್ರಮ

ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗಿದೆ ಮಹಿಳೆ ಸಾವು

ಕುಕನೂರು : ತಾಲೂಕಿನ ಕದ್ರಳ್ಳಿ ಗ್ರಾಮದ ಲಕ್ಷ್ಮವ್ವ ಶೇಖರಪ್ಪ ಉಪ್ಪಾರ (೭೫) ನಾಲ್ಕು ದಿನಗಳ ಹಿಂದೆ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು, ಊರಲ್ಲಿ ಪ್ರತಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ಹಾಗೂ ಅಲ್ಲಿದಿಂದ ಧಾರವಾಡದ ಎಸ್.ಡಿ.ಎಮ್. ಆಸ್ಪತ್ರೆಗೆ…

Continue Readingಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗಿದೆ ಮಹಿಳೆ ಸಾವು

ಜೂನ್ 08ರಂದು ಒಂದು ದಿನದ ತರಬೇತಿ ಕಾರ್ಯಾಗಾರ

ಕೊಪ್ಪಳ : ಕೊಪ್ಪಳ ವಿಶ್ವವಿದ್ಯಾಲಯ, ಜಮಖಂಡಿಯ ಬಾಗಲಕೋಟ ವಿಶ್ವವಿದ್ಯಾಲಯ, ಹಾವೇರಿ ವಿಶ್ವವಿದ್ಯಾಲಯ, ಬೀದರ ವಿಶ್ವವಿದ್ಯಾಲಯ ಮತ್ತು ಕೊಪ್ಪಳದ ಶ್ರೀ.ಗ.ವಿ.ವ.ಟ್ರಸ್ಟ್‌ನ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಯುನಿಫೈಡ್ ಯೂನಿವರ್ಸಿಟಿ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (ಯುಯುಸಿಎಂಎಸ್) ಕುರಿತು ಒಂದು…

Continue Readingಜೂನ್ 08ರಂದು ಒಂದು ದಿನದ ತರಬೇತಿ ಕಾರ್ಯಾಗಾರ

ವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಕೊಪ್ಪಳ : ಕಲುಷಿತ ನೀರಿನ ಸೇವನೆಯಿಂದ ಸಾಂಕ್ರಾಮಿಕ ರೋಗಗಳಾದ ವಾಂತಿ-ಭೇದಿ, ಕಾಲರಾ, ಆಮಶಂಕೆ ಹಾಗೂ ಇತ್ಯಾದಿ ರೋಗಗಳು ಹರಡದಂತೆ ಮುಂಜಾಗೃತ ಕ್ರಮಗಳನ್ನು ವಹಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ…

Continue Readingವಾಂತಿ ಬೇಧಿ, ಕಾಲರಾ, ಆಮಶಂಕೆ ಹರಡದಂತೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ: ರಾಹುಲ್ ಪಾಂಡೆ

ಗಾವರಾಳ ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್, ಇಓ ಭೇಟಿ.

ಕುಕನೂರ : ತಾಲೂಕಿನ ಮಸಬಹಂಚಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾವರಾಳ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ಕಂಡು ಬಂದ ಪ್ರಯುಕ್ತ ಗ್ರಾಮಕ್ಕೆ ತಹಶೀಲ್ದಾರ್ ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳು ಭೇಟಿ ಪರಿಶೀಲನೆ ನೆಡೆಸಿದರು. < ವಾಂತಿ…

Continue Readingಗಾವರಾಳ ಗ್ರಾಮದಲ್ಲಿ ವಾಂತಿ ಬೇಧಿ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್, ಇಓ ಭೇಟಿ.

ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜೂನ್ ತಿಂಗಳಲ್ಲಿ ಕೃಷಿ ಉದ್ಯಮಿ, ವೆಲ್ಡಿಂಗ್…

Continue Readingಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ
error: Content is protected !!