BIG BREAKING : ಇಂದೇ ಮಹಿಳೆಯರ ಖಾತೆಗೆ 2,000 ರೂ. : ಹೆಚ್ಚಿನ ಮಾಹಿತಿಗಾಗಿ ಈ ಸ್ಟೋರಿ ಓದಿ..!!
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕುಟುಂಬದಲ್ಲಿನ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ "ಗೃಹ ಲಕ್ಷ್ಮಿ ಯೋಜನೆ"ಯನ್ನು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ನಿನ್ನೆ (ಮಂಗಳವಾರ)…